ಅ.27ರಂದು ಗೂಡುದೀಪ ಸ್ಪರ್ಧೆ

Goodudeepa
Published on

ಪಡುಬಿದ್ರಿ: ದೀಪಾವಳಿ ಪ್ರಯುಕ್ತ ಪಡುಬಿದ್ರಿಯ ರಾಗ್ ರಂಗ್ ಕಲ್ಚರಲ್ ಮತ್ತು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಅಂಗವಾಗಿ ಅವಿಭಜಿತ ದಕ ಜಿಲ್ಲಾ ಮಟ್ಟದ ಗೂಡುದೀಪ ಸ್ಪರ್ಧೆ ಅ.27ರಂದು ಪಡುಬಿದ್ರಿ ಬೋರ್ಡ್ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದೆ. ಸಂಜೆ 6 ಗಂಟೆಗೆ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಸಾಂಪ್ರದಾಯಿಕ ಮತ್ತು ಅಧುನಿಕ ಗೂಡುದೀಪ ವಿಭಾಗದಲ್ಲಿ ಸ್ಪರ್ಧೆ ನಡೆಯಲಿದೆ. ಅ.25ರಂದು ನೋಂದಣಿಗೆ ಕೊನೇ ದಿನ. ಆಸಕ್ತರು ಮೊಬೈಲ್ ಸಂಖ್ಯೆ 7090460951ಗೆ ಕರೆ ಮಾಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು ಎಂದು ಕ್ಲಬ್ ಅಧ್ಯಕ್ಷ ವಿಶ್ವಾಸ್ ವಿ.ಅಮೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net