ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ 7 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿದ ಗುಜರಾತ್ ಟೈಟಾನ್ಸ್ | Ipl 2025

ipl gujarath vs delhi
Published on

Ipl 2025 : ಇಂಡಿಯನ್ ಪ್ರೀಮಿಯರ್ ಲೀಗ್ 2025 ರಲ್ಲಿ ಇಂದು (ಏಪ್ರಿಲ್ 19) ಮೊದಲ ಪಂದ್ಯದಲ್ಲಿ ಟೂರ್ನಿಯ ಬಲಿಷ್ಠ ತಂಡಗಳಾಗಿರುವ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ನಾಯಕ ಶುಭ್‌ಮಾನ್​ಗಿಲ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು.

ಟಾಸ್ ಗೆದ್ದ ಶುಭಮನ್ ಗಿಲ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ನಂತರ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗುಜರಾತ್ ಜೈಂಟ್ಸ್‌ಗೆ 204 ರನ್‌ಗಳ ಗುರಿಯನ್ನು ನೀಡಿತು.

ಇನ್ನೂ ಡೆಲ್ಲಿ ಕ್ಯಾಪಿಟಲ್ಸ್​​ ತಂಡ ನೀಡಿದ 204 ರನ್​ಗಳ ಗುರಿ ಬೆನ್ನಟ್ಟಿದ ಗುಜರಾತ್ ಜೈಂಟ್ಸ್‌ ಡೆಲ್ಲಿ ವಿರುದ್ಧ ಗೆಲುವು ಸಾಧಿಸಿದೆ.

ಜೋಸ್ ಬಟ್ಲರ್ ಅಜೇಯ 97 ರನ್ ಗಳಿಸಿ ಗುಜರಾತ್ ಟೈಟಾನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 204 ರನ್ ಚೇಸ್ ಮಾಡಿ ಐಪಿಎಲ್ 2025 ರ ಐದನೇ ಗೆಲುವನ್ನು ಸಾಧಿಸಿತು. ಈ ಗೆಲುವಿನೊಂದಿಗೆ, GT ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net