ಗುಜರಾತ್ 38 ಶಾಸಕರಿಗಿಲ್ಲ ಟಿಕೆಟ್; 160 ಕ್ಷೇತ್ರಗಳಿಗೆ ಅಭ್ಯರ್ಥಿ ಘೊಷಿಸಿದ ಬಿಜೆಪಿ

ನವದೆಹಲಿ: ಡಿಸೆಂಬರ್ 1 ಮತ್ತು 5ರಂದು ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಗೆ ಬಿಜೆಪಿ ಗುರುವಾರ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, 182 ಕ್ಷೇತ್ರಗಳ ಪೈಕಿ 160 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. 38 ಕ್ಷೇತ್ರಗಳಿಗೆ ಹೊಸ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಹಾಲಿ ಶಾಸಕರಲ್ಲಿ 69 ಮಂದಿ ಮತ್ತೆ ಟಿಕೆಟ್ ಪಡೆವಲ್ಲಿ ಯಶಸ್ವಿಯಾಗಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಕಳೆದ 27 ವರ್ಷಗಳಿಂದ ಅಧಿಕಾರದಲ್ಲಿದ್ದು, ಸಹಜ ಆಡಳಿತ ವಿರೋಧಿ ಅಲೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಹೊಸ ಮುಖಗಳಿಗೆ ವರಿಷ್ಠರು ಆದ್ಯತೆ ನೀಡಿದ್ದಾರೆ. ಮಾಜಿ ಸಿಎಂ … Continue reading ಗುಜರಾತ್ 38 ಶಾಸಕರಿಗಿಲ್ಲ ಟಿಕೆಟ್; 160 ಕ್ಷೇತ್ರಗಳಿಗೆ ಅಭ್ಯರ್ಥಿ ಘೊಷಿಸಿದ ಬಿಜೆಪಿ