ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವಕರನ್ನು ರಕ್ಷಿಸಿದ ಬಿಜೆಪಿ ಶಾಸಕ

ಅಮ್ರೇಲಿ: ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವಕರನ್ನು ಬಿಜೆಪಿ ಶಾಸಕರೊಬ್ಬರು ರಕ್ಷಿಸಿರುವ ಘಟನೆ ಗುಜರಾತ್‌ನ ಅಮ್ರೇಲಿ ಜಿಲ್ಲೆಯಲ್ಲಿ ನಡೆದಿದೆ. ಇದನ್ನೂ ಓದಿ: ಹೈಕೋರ್ಟ್​ ನಿವೃತ್ತ ಜಡ್ಜ್​ ನೇತೃತ್ವದಲ್ಲಿ ಮಣಿಪುರ ಹಿಂಸಾಚಾರ ಪ್ರಕರಣದ ತನಿಖೆ: ಅಮಿತ್​ ಷಾ ಹೇಳಿಕೆ ರಾಜುರ್​ನ ಬಿಜೆಪಿ ಶಾಸಕ ಹಿರಾ ಸೋಲಂಕಿ ಬುಧವಾರ ಪಟ್ವಾ ಗ್ರಾಮದ ಬಳಿ ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವಕರನ್ನು ರಕ್ಷಿಸಿದ್ದಾರೆ. ಕಲ್ಪೇಶ್ ಶಿಯಾಲ್, ವಿಜಯ್ ಗುಜಾರಿಯಾ, ನಿಕುಲ್ ಗುಜಾರಿಯಾ ಘಟನೆಯಲ್ಲಿ ಬದುಕುಳಿದಿದ್ದು, ಜೀವನ್ ಗುಜಾರಿಯಾ ಎಂಬಾತ ಮೃತಪಟ್ಟಿದ್ದಾನೆ. ನಾಲ್ಕು ಯುವಕರು ಕೂಡಿಕೊಂಡು … Continue reading ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವಕರನ್ನು ರಕ್ಷಿಸಿದ ಬಿಜೆಪಿ ಶಾಸಕ