ಲೋಕಸಮರ: ಚುನಾವಣೆಗೂ ಮುನ್ನವೇ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಮುಕೇಶ್ ದಲಾಲ್!

ಸೂರತ್: ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ತಿರಸ್ಕೃತ ಹಾಗೂ ಎಂಟು ಅಭ್ಯರ್ಥಿಗಳು ಚುನಾವಣಾ ಅಖಾಡದಿಂದ ಹಿಂದೆ ಸರಿದ ಕಾರಣದಿಂದ ಗುಜರಾತ್​ನ ಸೂರತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುಕೇಶ್​ ದಲಾಲ್​ ಅವರು ಅವಿರೋಧವಾಗಿ ಗೆಲುವು ಸಾಧಿಸಿದ್ದಾರೆ. ಇದನ್ನೂ ಓದಿ: ಬೆಳಗಾವಿ: ಅಕ್ರಮ ಗೋ ಸಾಗಾಟ ಮಾಡ್ತಿದ್ದ ಲಾರಿ ಚಾಲಕ, ಕ್ಲೀನರ್​ ಮೇಲೆ ಹಿಂದೂ ಕಾರ್ಯಕರ್ತರಿಂದ ಹಲ್ಲೆ! ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಇತಿಹಾಸ ಸೃಷ್ಟಿಯಾಗಿದೆ. ಗುಜರಾತ್‌ನ 26 ಸ್ಥಾನಗಳ ಪೈಕಿ ಒಂದನ್ನು ಬಿಜೆಪಿ ಚುನಾವಣೆಗೂ ಮೊದಲೇ ವಶಪಡಿಸಿಕೊಂಡಿದೆ. #WATCH | … Continue reading ಲೋಕಸಮರ: ಚುನಾವಣೆಗೂ ಮುನ್ನವೇ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಮುಕೇಶ್ ದಲಾಲ್!