‘ಹಿಂದು’ ಹುಡುಗಿಯರ ತಂಟೆಗೆ ಬಂದ್ರೆ ಸುಮ್ಮನಿರಲ್ಲ: ಗುಜರಾತ್ ಸಿಎಂ ಖಡಕ್ ಎಚ್ಚರಿಕೆ

ಅಹಮದಾಬಾದ್: ಹಿಂದೂ ಹುಡುಗಿಯರ ತಂಟೆಗೆ ಬರದಂತೆ ಹಾಗೆಯೇ ಗೋ ಹತ್ಯೆ ಮಾಡುವವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಅಹಮದಾಬಾದ್ ವೈಷ್ಣೋದೇವಿ ವೃತ್ತದ ಬಳಿ ಮಾಲಧಾರಿ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ ಅವರು, ಹಿಂದೂ ಹುಡುಗಿಯನ್ನು ಲವ್ ಜಿಹಾದ್ ಬಲೆಗೆ ಬೀಳಿಸುವ ಹಾಗೂ ಅವರೊಂದಿಗೆ ಓಡಿಹೋಗುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಸಿಎಂ ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ ಗೋ ಹತ್ಯೆ ಮಾಡುವವರ ವಿರುದ್ಧ ಕೂಡ ಕಠಿಣ ಕ್ರಮ … Continue reading ‘ಹಿಂದು’ ಹುಡುಗಿಯರ ತಂಟೆಗೆ ಬಂದ್ರೆ ಸುಮ್ಮನಿರಲ್ಲ: ಗುಜರಾತ್ ಸಿಎಂ ಖಡಕ್ ಎಚ್ಚರಿಕೆ