ಮೊರ್ಬಿ ಸೇತುವೆ ದುರಂತದ ವೇಳೆ ನದಿಗೆ ಜಿಗಿದು ಜನರನ್ನು ರಕ್ಷಿಸಿದ್ದ ಬಿಜೆಪಿ ಅಭ್ಯರ್ಥಿ ಗೆಲುವು

ಅಹಮದಾಬಾದ್​: ಗುಜರಾತ್​ ವಿಧಾನಸಭೆ ಚುನಾವಣೆಯಲ್ಲಿ ಮ್ಯಾಜಿಕ್​ ಅಂಕಿ ದಾಟಿರುವ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಭಾರೀ ಕುತೂಹಲ ಮೂಡಿಸಿದ್ದ ಮೊರ್ಬಿ ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿ ಕಾಂತಿಲಾಲ್ ಅಮೃತಿಯಾ ಗೆಲುವು ಸಾಧಿಸಿದ್ದಾರೆ. ಕಳೆದ ಅಕ್ಟೋಬರ್‌ 30ರಂದು ಮೊರ್ಬಿಯಲ್ಲಿ ಸಂಭವಿಸಿದ ತೂಗು ಸೇತುವೆ ಕುಸಿತ ದುರಂತದಲ್ಲಿ 40 ಮಕ್ಕಳು ಸೇರಿ 140ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಈ ಘಟನೆ ಬಳಿಕ ಆಡಳಿತಾರೂಢ ಬಿಜೆಪಿಯನ್ನು ಕಾಂಗ್ರೆಸ್ ತೀವ್ರ ಟೀಕೆಗೆ ಒಳಪಡಿಸಿತ್ತು. ಮೊರ್ಬಿ ವಿಧಾನಸಭಾ ಕ್ಷೇತ್ರದಿಂದ ಜಯಂತಿ ಪಟೇಲ್​ರನ್ನು ಕಾಂಗ್ರೆಸ್ ಕಣಕ್ಕಿಳಿಸಿತ್ತು. ಮತ್ತೊಂದೆಡೆ … Continue reading ಮೊರ್ಬಿ ಸೇತುವೆ ದುರಂತದ ವೇಳೆ ನದಿಗೆ ಜಿಗಿದು ಜನರನ್ನು ರಕ್ಷಿಸಿದ್ದ ಬಿಜೆಪಿ ಅಭ್ಯರ್ಥಿ ಗೆಲುವು