ರಾಹುಲ್ ಗಾಂಧಿಗೆ ಹಿನ್ನಡೆ: ಮೋದಿ ಉಪನಾಮ ಪ್ರಕರಣದ ಮೇಲ್ಮನವಿ ವಜಾಗೊಳಿಸಿದ ಗುಜರಾತ್​ ಹೈಕೋರ್ಟ್

ಅಹ್ಮದಾಬಾದ್​​​​: ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿದ ಮನವಿಯ ತೀರ್ಪನ್ನು ಗುಜರಾತ್ ಹೈಕೋರ್ಟ್ ವಜಾಗೊಳಿಸಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮಧ್ಯಂತರ ರಕ್ಷಣೆ ನೀಡಲು ನಿರಾಕರಿಸಿದೆ. ಈ ಮೂಲಕ ರಾಹುಲ್​ಗೆ ಹಿನ್ನಡೆಯುಂಟಾಗಿದೆ. ಇದನ್ನೂ ಓದಿ: ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​ವೇನಲ್ಲಿ ವ್ಹೀಲಿಂಗ್: ನಾಲ್ವರ ಬಂಧನ, 2 ಬೈಕ್​ ವಶಕ್ಕೆ​ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆ ಕೋರಿ ರಾಹುಲ್ ಗಾಂಧಿ ಸಲ್ಲಿಸಿರುವ ಅರ್ಜಿಯ ತೀರ್ಪನ್ನು ಇಂದು ಬೆಳಗ್ಗೆ 11 ಗಂಟೆಗೆ ನ್ಯಾಯಮೂರ್ತಿ … Continue reading ರಾಹುಲ್ ಗಾಂಧಿಗೆ ಹಿನ್ನಡೆ: ಮೋದಿ ಉಪನಾಮ ಪ್ರಕರಣದ ಮೇಲ್ಮನವಿ ವಜಾಗೊಳಿಸಿದ ಗುಜರಾತ್​ ಹೈಕೋರ್ಟ್