ಮಾನನಷ್ಟ ಮೊಕದ್ದಮೆ ಪ್ರಕರಣ; ಅರ್ಜಿ ವಿಚಾರಣೆಗೆ ಸಮ್ಮತಿಸಿದ ನ್ಯಾಯಾಲಯ

ಅಹಮದಬಾದ್​: 2019ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಮೋದಿ ಉಪನಾಮ ಕುರಿತು ವ್ಯಂಗ್ಯವಾಡಿ ಮಾನನಷ್ಟ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಂಸತ್​ ಸ್ಥಾನದಿಂದ ಅನರ್ಹಗೊಂಡಿರುವ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಗೆ ಕೊಂಚ ರಿಲೀಪ್​ ದೊರೆತಿದೆ. 2 ವರ್ಷಗಳ ಜೈಲು ಶಿಕ್ಷೆಗೆ ತಡೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ನಡೆಸುವುದಾಗಿ ಗುಜರಾತ್​ ಹೈಕೋರ್ಟ್​ ತಿಳಿಸಿದೆ. ಮೇ 2ಕ್ಕೆ ಮುಂದೂಡಿಕೆ ಅರ್ಜಿ ವಿಚಾರಣೆ ನಡೆಸಿದ ಹೇಮಂತ್ ಪ್ರಚಕ್ ಅವರಿದ್ದ ಏಕಸದಸ್ಯ ಪೀಠವು ರಾಹುಲ್ ಪರ ವಕೀಲರು ಶಿಕ್ಷೆಗೆ ತಡೆಯಾಜ್ಞೆ ನೀಡಲು ಆರು … Continue reading ಮಾನನಷ್ಟ ಮೊಕದ್ದಮೆ ಪ್ರಕರಣ; ಅರ್ಜಿ ವಿಚಾರಣೆಗೆ ಸಮ್ಮತಿಸಿದ ನ್ಯಾಯಾಲಯ