ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಕಾಂಗ್ರೆಸ್​​ ನಾಯಕಿ ಅರೆಸ್ಟ್​​!

ಗಾಂಧಿನಗರ: ಅಪರಿಚಿತರ ಗುಂಪೊಂದು ಕಾರಿನಲ್ಲಿ ಮದ್ಯ ಸಾಗಣೆ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ. ವಿದೇಶಿ ಮದ್ಯದ ಸರಕನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಕಾಂಗ್ರೆಸ್ ನಾಯಕಿಯನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ. 10 ಲಕ್ಷ ರೂ. ಮೌಲ್ಯದ ಮದ್ಯವನ್ನು ಗುಜರಾತ್ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗುಜರಾತ್‌ನ ಮಹಿಳಾ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಜಿ ಉಪಾಧ್ಯಕ್ಷೆ ಮೇಘನಾ ಪಟೇಲ್ ಅವರನ್ನ ಬಂಧಿಸಿದ್ದಾರೆ. ಇದನ್ನೂ ಓದಿ: ವೃದ್ಧಾಶ್ರಮದಲ್ಲೊಂದು ಲವ್​ ಸ್ಟೋರಿ! ದಾಂಪತ್ಯ ಜೀವನಕ್ಕೆ ಕಾಲಿಟ್ಟ 75 ವರ್ಷದ ವರ, 70ರ ವಧು! ಪೊಲೀಸರ … Continue reading ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಕಾಂಗ್ರೆಸ್​​ ನಾಯಕಿ ಅರೆಸ್ಟ್​​!