ವಿವಸ್ತ್ರಗೊಳಿಸಿ ಮಹಿಳೆ ಮೇಲೆ ಹಲ್ಲೆ; ಸಹಾಯಕ್ಕೆ ಬಾರದೆ ಕುಣಿದು ಕುಪ್ಪಳಿಸಿದ ಪತಿರಾಯ!

ಅಹಮದಾಬಾದ್​: ಆಘಾತಕಾರಿ ಘಟನೆ ಒಂದರಲ್ಲಿ ಪ್ರಿಯಕರನೊಂದಿಗೆ ಓಡಿ ಹೋಗಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಗ್ರಾಮಸ್ಥರು ಮನಸೋಇಚ್ಛೆ ಹಲ್ಲೆ ನಡೆಸಿರುವ ಘಟನೆ ಗುಜರಾತಿನ ದಾಹೋಡ್​ ಜಿಲ್ಲೆಯ ಬುಡಕಟ್ಟು ಪ್ರಾಬಲ್ಯವಿರುವ ಮಾರ್ಗಲಾ ಗ್ರಾಮದಲ್ಲಿ ನಡೆದಿದೆ. ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು ತನ್ನ ಪತ್ನಿ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ಪ್ರಶ್ನಿಸದ ಪತಿ ಕುಣಿಯುತ್ತಿರುವುದು ಕಂಡು ಬರುತ್ತದೆ. ಮನಬಂದಂತೆ ಹಲ್ಲೆ ಕೆಲ ದಿನಗಳ ಹಿಂದೆ ತನ್ನ ಪ್ರಿಯಕರನೊಂದಿಗೆ ಓಡಿ ಹೋಗಿದ್ದ ಮಹಿಳೆ ಗ್ರಾಮಕ್ಕೆ ವಾಪಸ್​ ಆಗಿರುವ ವಿಚಾರ ಗ್ರಾಮಸ್ಥರ ಗಮನಕ್ಕೆ ಬಂದಿದೆ. … Continue reading ವಿವಸ್ತ್ರಗೊಳಿಸಿ ಮಹಿಳೆ ಮೇಲೆ ಹಲ್ಲೆ; ಸಹಾಯಕ್ಕೆ ಬಾರದೆ ಕುಣಿದು ಕುಪ್ಪಳಿಸಿದ ಪತಿರಾಯ!