20.4 C
Bangalore
Monday, December 9, 2019

ಗುಡ್ಡದಲ್ಲಿ ಹಿರೇದಿಡುಗು ಸೊಬಗು !

Latest News

ಬೈ ಎಲೆಕ್ಷನ್ ರಿಸಲ್ಟ್​| ಯಲ್ಲಾಪುರದಲ್ಲಿ ಮೂರನೇ ಸುತ್ತು ಮತ ಎಣಿಕೆ ಅಂತ್ಯ

ಕಾರವಾರ: ರಾಜ್ಯದ ಉಪಚುನಾವಣಾ ಸಮರದಲ್ಲಿ ಗಮನಸೆಳೆದಿರುವ ಯಲ್ಲಾಪುರ ಕ್ಷೇತ್ರದ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಮೂರನೇ ಸುತ್ತು ಮುಕ್ತಾಯವಾದಾಗ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ...

ಹಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಮೊದಲ ಸುತ್ತಿನ ಮತಎಣಿಕೆ ಮುಕ್ತಾಯ: ಕೆ.ಆರ್​.ಪೇಟೆಯಲ್ಲಿ ಜೆಡಿಎಸ್​, ಹುಣಸೂರಿನಲ್ಲಿ ಕಾಂಗ್ರೆಸ್​ ಮುನ್ನಡೆ

ಹುಣಸೂರು/ಕೆ.ಆರ್​ಪೇಟೆ: ಕೆ.ಆರ್​.ಪೇಟೆ ಕ್ಷೇತ್ರದ ಉಪಚುನಾವಣೆಯ ಅಂಚೆ ಮತಎಣಿಕೆಯಲ್ಲಿ ಮುಂದಿದ್ದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮೊದಲ ಸುತ್ತಿನ ಮತಎಣಿಕೆಯಲ್ಲಿ ಹಿಂದೆ ಉಳಿದಿದ್ದು, ಜೆಡಿಎಸ್​ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಚಿಕ್ಕಬಳ್ಳಾಪುರದಲ್ಲಿ 31 ಅಂಚೆಮತದಲ್ಲಿ 27 ಸ್ವೀಕೃತ, ಬಿಜೆಪಿ ಅಭ್ಯರ್ಥಿ ಸುಧಾಕರ್​ ಮುನ್ನಡೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಡೆದ ಅಂಚೆ ಮತಎಣಿಕೆಯಲ್ಲಿ ಚಲಾವಣೆಯಾದ ಒಟ್ಟು 31 ಅಂಚೆಮತದಲ್ಲಿ 27 ಸ್ವೀಕೃತವಾಗಿವೆ. ಅಂಚೆ ಮತೆಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್​...

ಗುಳೇದಗುಡ್ಡ: ಮೂರ‌್ನಾಲ್ಕು ದಿನಗಳಿಂದ ಗುಳೇದಗುಡ್ಡ ಹಾಗೂ ಸುತ್ತಲಿನ ಪ್ರದೇಶದಲ್ಲಿ ಉತ್ತಮ ಮಳೆಯಾದ ಹಿನ್ನೆಲೆ ಗುಡ್ಡದಲ್ಲಿರುವ ಹಿರೇದಿಡುಗು (ಜಲಪಾತ) ಧುಮ್ಮಿಕ್ಕುತ್ತಿದೆ.

ಗುಳೇದಗುಡ್ಡದಿಂದ ಮೂರು ಕಿ.ಮೀ. ದೂರದಲ್ಲಿರುವ ಜಲಪಾತಕ್ಕೆ ಕಾಲ್ನಡಿಗೆ ಮೂಲಕವೇ ತೆರಳಬೇಕು. ಗ್ರಾಮದೇವತೆ ಮೂಕೇಶ್ವರಿ ದೇವಸ್ಥಾನ ಪಕ್ಕದಿಂದ ಗುಡ್ಡ ಹತ್ತಿ, ಅಲ್ಲಿಂದ ನೇರವಾಗಿ ಪೂರ್ವ ದಿಕ್ಕಿಗೆ ಮೂರು ಕಿ.ಮೀ. ಕ್ರಮಿಸಿದರೆ ಈ ಜಲಪಾತ ಕಾಣಿಸುತ್ತದೆ. ಗುಳೇದಗುಡ್ಡದ ಈ ಜಲಪಾತ ಹಿರೇದಿಡುಗು ಎಂದೇ ಪ್ರಸಿದ್ಧವಾಗಿದೆ.

ಉತ್ತಮ ಮಳೆಯಾದಾಗ ವಿಶಾಲವಾದ ಗುಡ್ಡದ ಬಯಲಿನಲ್ಲಿ ಸಣ್ಣ ಸಣ್ಣ ನೀರಿನ ಬುಗ್ಗೆಗಳು ಹುಟ್ಟಿ, ಒಂದೊಂದಾಗಿ ಒಟ್ಟುಗೂಡಿ ಅಂದಾಜು 1 ಕಿ.ಮೀ. ದೂರ ಕಲ್ಲು ಬಂಡೆಗಳ ಮೇಲೆ ಹರಿಯುತ್ತ ಜಲಪಾತವಾಗಿ ಧುಮ್ಮಿಕ್ಕುತ್ತದೆ. ಅಂದಾಜು 25 ಅಡಿ ಎತ್ತರದಿಂದ ನೀರು ಹಾಲಿನ ನೊರೆಯಂತೆ ಬಂಡೆಯಗಲ್ಲಿನ ಮೇಲೆ ಧುಮ್ಮಿಕ್ಕುವ ಪರಿ ನೋಡುಗರನ್ನು ಮಂತ್ರಮುಗ್ಧರನ್ನಾಗಿಸುತ್ತದೆ.

ಮಲೆನಾಡಿನಂತೆ ಭಾಸ
ಈ ಕೊಳ್ಳದಲ್ಲಿ ಎತ್ತರವಾದ ಮರಗಿಡಗಳು ಬೆಳೆದಿದ್ದು, ನೋಡಲು ಮಲೆನಾಡಿನ ಪರಿಸರದಂತೆ ಭಾಸವಾಗುತ್ತದೆ. ಮಳೆಗಾಲದಲ್ಲಿ ಮಾತ್ರ ಮೈದಳೆಯುವ ಈ ಜಲಪಾತ ಗುಳೇದಗುಡ್ಡದ ಜನರ ಪಾಲಿಗೆ ಜೋಗ ಜಲಪಾತವೇ ಆಗಿದೆ. ಗುಳೇದಗುಡ್ಡ ಹಾಗೂ ಸುತ್ತಮುತ್ತಲ ಗ್ರಾಮಸ್ಥರು ತಂಡೋಪತಂಡವಾಗಿ ಭೇಟಿ ನೀಡಿ ಜಲಪಾತಕ್ಕೆ ಮೈಯೊಡ್ಡಿ ಸಂಭ್ರಮಪಡುತ್ತಾರೆ.

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...