17 C
Bangalore
Tuesday, December 10, 2019

ಗಿರಿಜನ ಕಾಲನಿಯಲ್ಲಿ ಬಿರ್ಸಾಮುಂಡಾ ಜಯಂತಿ

Latest News

ಹೊತ್ತಿ ಉರಿದ ಛಬ್ಬಿ ಅಕ್ಷಯ ಕಾಂಪ್ಲೆಕ್ಸ್​ನ ಮೊದಲ ಮಹಡಿ

ಹುಬ್ಬಳ್ಳಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಇಲ್ಲಿನ ಅಕ್ಷಯ ಪಾರ್ಕ್​ನ ಛಬ್ಬಿ ಅಕ್ಷಯ ಕಾಂಪ್ಲೆಕ್ಸ್​ನ ಮೊದಲ ಮಹಡಿ ಹೊತ್ತಿ ಉರಿದ ಘಟನೆ ಭಾನುವಾರ ತಡರಾತ್ರಿ...

ಮತದಾರರ ಋಣ ತೀರಿಸುತ್ತೇನೆ

ಹಿರೇಕೆರೂರ: ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಸಿ. ಪಾಟೀಲ ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆ ಕಾರ್ಯಕರ್ತರು ಬಿ.ಸಿ. ಪಾಟೀಲ ಅವರ ನಿವಾಸದ ಎದುರು ಜಯಘೊಷ...

ಕಲ್ಪಿತ ಭಿಕ್ಷಾಟನೆ ಪ್ರತಿಭಟನೆ

ಮುಂಡರಗಿ: ಮುಂಡರಗಿ ಮಾರ್ಗವಾಗಿ ಗದಗ-ಹರಪ್ಪನಹಳ್ಳಿ ರೈಲು ಮಾರ್ಗಕ್ಕೆ ಆಗ್ರಹ ಮತ್ತು ಕೇಂದ್ರ ಸರ್ಕಾರದ ಹಣಕಾಸು ನೀತಿ ವಿರೋಧಿಸಿ ತಾಲೂಕು ಸಾರ್ವಜನಿಕ ಹೋರಾಟ ವೇದಿಕೆ...

ಅರುಣೋದಯದೊಂದಿಗೆ ಅರಳಿದ ಕಮಲ

ಕರಿಯಪ್ಪ ಅರಳಿಕಟ್ಟಿ ರಾಣೆಬೆನ್ನೂರ ವಾಣಿಜ್ಯ ನಗರಿ ಎಂದೇ ಪ್ರಸಿದ್ಧವಾಗಿರುವ ರಾಣೆಬೆನ್ನೂರ ಕ್ಷೇತ್ರದಲ್ಲಿ ಕಳೆದ 11 ವರ್ಷಗಳಿಂದ ಮುದುಡಿದ್ದ ಕಮಲವನ್ನು...

ಕಲೆ ಯಾರೊಬ್ಬರ ಸ್ವತ್ತಲ್ಲ

ಲಕ್ಷ್ಮೇಶ್ವರ: ಪಟ್ಟಣದ ಐತಿಹಾಸಿಕ ಸೋಮೇಶ್ವರ ದೇವಸ್ಥಾನದ ಆವರಣದಲ್ಲಿ ಭಾನುವಾರ ಸಂಜೆ ಸ್ಥಳೀಯ ಉದಯೋನ್ಮುಖ ಪ್ರತಿಭೆ, ಭರತನಾಟ್ಯ ಯುವ ಕಲಾವಿದೆ ಭವ್ಯ ಕತ್ತಿ ಅವರ...

ಗುಂಡ್ಲುಪೇಟೆ: ತಾಲೂಕಿನ ಮದ್ದೂರು ಗಿರಿಜನ ಕಾಲನಿಯಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಬಿರ್ಸಾ ಮುಂಡಾ ಜಯಂತಿ ಆಚರಿಸಲಾಯಿತು.

ಗ್ರಾಮದ ವಸತಿ ಶಾಲೆಯ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಬೇರಂಬಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಆರ್.ರಾಜೇಶ್ ಉದ್ಘಾಟಿಸಿ ಮಾತನಾಡಿ, ಹಿಂದಿನಿಂದಲೂ ಅರಣ್ಯದಲ್ಲಿ ನೆಲೆಸಿದ್ದ ಗಿರಿಜನರನ್ನು ಮುಖ್ಯವಾಹಿನಿಗೆ ತರಲು ಸರ್ಕಾರವು ಹಲವಾರು ರೀತಿಯ ಸವಲತ್ತುಗಳನ್ನು ನೀಡುತ್ತಿದೆ. ಇವುಗಳ ಬಗ್ಗೆ ಕಾಲಕಾಲಕ್ಕೆ ತಿಳುವಳಿಕೆ ನೀಡಲಾಗುತ್ತಿದ್ದರೂ ವಿದ್ಯಾಭ್ಯಾಸದ ಕೊರತೆಯಿಂದ ಗಿರಿಜನರು ಇವುಗಳ ಸದ್ಬಳಕೆ ಮಾಡಿಕೊಳ್ಳದೆ ಹಿಂದುಳಿದಿದ್ದಾರೆ ಎಂದು ವಿಷಾದಿಸಿದರು.

ಗಿರಿಜನರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಿ ವಿದ್ಯಾವಂತರನ್ನಾಗಿಸಿ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಇದೇ 19ರಂದು ಪಟ್ಟಣದಲ್ಲಿ ಎಲ್ಲಾ ಹಾಡಿಗಳಲ್ಲಿ ನೆಲೆಸಿರುವ ಗಿರಿಜನರ ಸಮ್ಮುಖದಲ್ಲಿ ಜಯಂತಿ ಆಚರಣೆ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಮದ್ದೂರು ವಲಯದ ಆರ್‌ಎಫ್‌ಒ ಶೈಲೇಂದ್ರಕುಮಾರ್, ಪೊಲೀಸ್ ಸಿಬ್ಬಂದಿ ನಾಗರಾಜು, ಗಿರಿಜನ ಮುಖಂಡರಾದ ರಾಜೇಂದ್ರ, ನಾಗರಾಜು, ಜಗದೀಶ್, ರತ್ನಮ್ಮ ಸೇರಿದಂತೆ ಹಲವರು ಇದ್ದರು.

Stay connected

278,742FansLike
587FollowersFollow
622,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...