VIDEO| ಮಹೇಶ್​ ಬಾಬು ನಟನೆಯ ‘ಗುಂಟೂರು ಖಾರಂ’ ಸೀನ್​ ಲೀಕ್; ಅಭಿಮಾನಿಗಳ ನಿರೀಕ್ಷೆ ದುಪ್ಪಟ್ಟು

ಹೈದರಾಬಾದ್: ಟಾಲಿವುಡ್​ ಸೂಪರ್​ ಸ್ಟಾರ್​ ಪ್ರಿನ್ಸ್​ ಮಹೇಶ್​ ಬಾಬು ಅಭಿನಯದ ಬಹು ನಿರೀಕ್ಷಿತ ಗುಂಟೂರು ಖಾರಂ ಚಿತ್ರ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಇತ್ತೀಚಿಗೆ ರಿಲೀಸ್​ ಆದ ಧಮ್​ ಮಸಾಲ ಹಾಡು ಅಭಿಮಾನಿಗಳ ಕ್ರೇಜ್​ ಮತ್ತಷ್ಟು ಹೆಚ್ಚಿಸಿದ್ದು, ಚಿತ್ರದ ಬಗೆಗಿನ ನಿರೀಕ್ಷೆ ದುಪ್ಪಟ್ಟುಗೊಳಿಸಿದೆ. ಇದೀಗ ಹೊಸ ವಿಚಾರ ಒಂದರಲ್ಲಿ ಗುಂಟೂರು ಖಾರಂ ಚಿತ್ರದ ಶೂಟಿಂಗ್​ ಸೀನ್​ ಲೀಕ್​ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಆದರೆ, ಈ ಬಗ್ಗೆ ಚಿತ್ರತಂಡ ಯಾವುದೇ ಅಧಿಕೃತ ಸ್ಪಷ್ಟನೆಯನ್ನು ನೀಡಿಲ್ಲ. ವೈರಲ್ … Continue reading VIDEO| ಮಹೇಶ್​ ಬಾಬು ನಟನೆಯ ‘ಗುಂಟೂರು ಖಾರಂ’ ಸೀನ್​ ಲೀಕ್; ಅಭಿಮಾನಿಗಳ ನಿರೀಕ್ಷೆ ದುಪ್ಪಟ್ಟು