25.3 C
Bangalore
Friday, December 13, 2019

ಚುನಾವಣೆಯಲ್ಲಿ ಗೆಲ್ಲುವುದೇ ನಮ್ಮ ಗುರಿ

Latest News

ಸಾಲಿಗ್ರಾಮದಲ್ಲಿ ಕೋಮು ಗಲಾಟೆ ಸಂಬಂಧ ಮಾಜಿ ಸಚಿವ ಸಾ.ರಾ.ಮಹೇಶ್​ ಸಹೋದರನ ವಿರುದ್ಧ ಎಫ್​ಐಆರ್​

ಮೈಸೂರು: ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮದಲ್ಲಿ ನಡೆದ ಕೋಮು ಗಲಾಟೆ ಸಂಬಂಧ ಮಾಜಿ ಸಚಿವ ಸಾ.ರಾ.ಮಹೇಶ್​ ಅವರ ಸಹೋದರ ಸಾ.ರಾ.ರಘು ಅವರ ಮೇಲೆ ಎಫ್​ಐಆರ್​...

ಪೌರತ್ವ ತಿದ್ದುಪಡಿ ಮಸೂದೆ ಸಿಂಧುತ್ವ ಪ್ರಶ್ನಿಸಿ ತ್ವರಿತ ವಿಚಾರಣೆಗೆ ಅರ್ಜಿ ಸಲ್ಲಿಸಿದ್ದ ಟಿಎಂಸಿ ಸಂಸದೆಗೆ ಸುಪ್ರೀಂಕೋರ್ಟ್​ನಲ್ಲಿ ಹಿನ್ನೆಡೆ!

ನವದೆಹಲಿ: ಕೇಂದ್ರ ಸರ್ಕಾರ ಗುರುವಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಮಸೂದೆಯ ಸಿಂಧುತ್ವವನ್ನು ಪ್ರಶ್ನಿಸಿ ತೃಣಮೂಲ ಕಾಂಗ್ರೆಸ್​ ಪಕ್ಷದ ಸಂಸದೆ ಮೋಹುವಾ ಮೊಯಿತ್ರಾ...

ಜೀತ ವಿಮುಕ್ತರಿಗೆ ಬಂಧಮುಕ್ತ ಪ್ರಮಾಣಪತ್ರ ವಿತರಿಸಿದ ಎಸಿ ನವೀನ್ ಭಟ್

ಹೊಳೆನರಸೀಪುರ: ಪಟ್ಟಣದ ತಾಲೂಕು ಕಚೇರಿಯಲ್ಲಿ ಗುರುವಾರ ಸಂಜೆ ಜೀತ ಮುಕ್ತ ಗೊಳಿಸಿದ 6 ಜನರಿಗೆ ಬಂಧಮುಕ್ತ ಪ್ರಮಾಣ ಪತ್ರವನ್ನು ಉಪ ವಿಭಾಗಾಧಿಕಾರಿ ನವೀನ್ ಭಟ್ ವಿತರಿಸಿದರು. ನಂತರ...

ಹಾಸನದವರಷ್ಟು ಬುದ್ಧಿ ನನಗೆ ಕೊಡಪ್ಪ ಅಂತ ದೇವರಲ್ಲಿ ಕೇಳುತ್ತೇನೆ ಅಂದ್ರು ಸಚಿವ ಜೆ.ಸಿ.ಮಾಧುಸ್ವಾಮಿ

ಚನ್ನರಾಯಪಟ್ಟಣ: ತಾಲೂಕಿನ ಏತನೀರಾವರಿ ಯೋಜನೆಯಲ್ಲಿ ಜಮೀನು ಕಳೆದುಕೊಂಡಿರುವವರ ಪರಿಹಾರಕ್ಕೆ ಸುಮಾರು 200 ಕೋಟಿ ರೂ. ಅನುದಾನ ಅಗತ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಹೇಳಿದರು. ತಾಲೂಕಿನ...

ಪತ್ನಿಗೆ ಈರುಳ್ಳಿ ಕಿವಿಯೋಲೆ ತಂದುಕೊಟ್ಟ ಪ್ರಖ್ಯಾತ ನಟನ್ಯಾರು: ಕಾಮಿಡಿಯಾದ್ರೂ ಇದರಲ್ಲಿದೆ ಮನಮುಟ್ಟುವ ಸಂದೇಶ!

ಮುಂಬೈ: ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ಪತ್ನಿ ಟ್ವಿಂಕಲ್​ ಖನ್ನಾ ದೇಶದಲ್ಲಿ ಏನೇ ಬೆಳವಣಿಗೆಯಾದರೂ ಜಾಲತಾಣದಲ್ಲಿ ಪ್ರತಿಕ್ರಿಯೆ...

ಗುರುಮಠಕಲ್: ಕ್ಷೇತ್ರದಲ್ಲಿ 50 ವರ್ಷಗಳಿಂದ ಆಡಳಿತ ನಡೆಸಿದ ಕಾಂಗ್ರೆಸ್ ಜನರನ್ನು ಬಕರಾಗಳಂತೆ ಬಳಸಿದ್ದು, ಇಲ್ಲಿಂದ ಆಯ್ಕೆಯಾಗಿ ದಿಲ್ಲಿಗೆ ಹೋದರೂ ಜನರ ಸ್ಥಿತಿ ಮಾತ್ರ ಸುಧಾರಿಸುವತ್ತ ಚಿತ್ತ ಹರಿಸಿಲ್ಲ ಎಂದು ಶಾಸಕ ವೆಂಕಟರಡ್ಡಿ ಮುದ್ನಾಳ್ ಪರೋಕ್ಷವಾಗಿ ಸಂಸದ ಮಲ್ಲಿಕಾಜರ್ುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದರು.

ಪಟ್ಟಣದಲ್ಲಿ ಶುಕ್ರವಾರ ಹಮ್ಮಿಕೊಂಡ ಕಾರ್ಯಕರ್ತರ ಹಾಗೂ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಗುರುಮಠಕಲ್ನಲ್ಲಿ ಗೆಲ್ಲುವುದು ವೆಂಕಟರಡ್ಡಿ ಮುದ್ನಾಳ್ ಗುರಿ ಅಷ್ಟೇ ಅಲ್ಲ, ಗುರುಮಠಕಲ್ನ ಪ್ರತಿಯೊಬ್ಬ ಕಾರ್ಯಕರ್ತನ ಗುರಿಯಾಗಬೇಕು. ಈ ಹಿಂದೆ ಮಾಜಿ ಸಂಸದ ಬಸವರಾಜ ಪಾಟೀಲ್ ಸೇಡಂ ಅವರಿಗೆ ನೀಡಿದಂತಹ ಮುನ್ನಡೆ ಜಾಧವ್ ಅವರಿಗೆ ನೀಡುವ ವಿಶ್ವಾಸ ವ್ಯಕ್ತಪಡಿಸಿದರು. ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಕಾರ್ಯಕರ್ತರು ಶ್ರಮಿಸಬೇಕು. ಎದುರಾಳಿಯ ಹಣ, ಹೆಂಡದ ಶಕ್ತಿ ಎದುರು ಮೆಟ್ಟಿ ನಿಲ್ಲಬೇಕು ಎಂದರು.

ಕಲಬುರಗಿ ಲೋಕಸಭಾ ಕ್ಷೇತ್ರದ ಉಸ್ತುವಾರಿ ಎನ್.ರವಿಕುಮಾರ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯತ್ತ ವಿಶ್ವವೇ ಬೆರಗಾಗಿ ನೋಡುತ್ತಿದೆ. ಇದಕ್ಕೆ ಪ್ರಮುಖ ಕಾರಣ ಅವರ ಕೆಲಸ ಹಾಗೂ ಅಭಿವೃದ್ಧಿ ನೀತಿಗಳು. ವಿಶ್ವದ ಅತ್ಯುನ್ನತ ರಾಷ್ಟ್ರಗಳ ಪೈಕಿ ಗುರುತಿಸುವಂಥ ಕೆಲಸಗಳನ್ನು ಮೋದಿ ಮಾಡಿದ್ದಾರೆ. ಈ ಬಗ್ಗೆ ಕಾರ್ಯಕರ್ತರು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಕೋರಿದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷ ನಾಗರತ್ನ ಕುಪ್ಪಿ, ಜಿಲ್ಲಾ ಪ್ರಧಾನ ಕಾರ್ಯದಶರ್ಿ ಶರಣಗೌಡ ಬಾಡಿಯಾಲ, ಮಂಡಲ ಅಧ್ಯಕ್ಷ ನರಸಿಂಹಲು ನಿರೇಟಿ, ಚಂದುಲಾಲ್ ಚೌಧರಿ, ವೆಂಕಟರೆಡ್ಡಿ ವಡವಟ್, ಎಪಿಎಂಸಿ ಅಧ್ಯಕ್ಷ ಶರಣಗೌಡ ಕಾಳಬೇಳಗುಂದಿ, ವೆಂಕಟಪ್ಪ ಎ., ಕೆ.ದೇವದಾಸ್, ಶ್ರೀಧರರೆಡ್ಡಿ ಇತರರಿದ್ದರು.

Stay connected

278,747FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...