‘ಮಹಿಳೆಯರು ಏನು ಧರಿಸದಿದ್ದರೂ ಚೆನ್ನಾಗಿ ಕಾಣುತ್ತಾರೆ’ ಎಂದು ಮುಂದೆ ಬಾಯ್ತಪ್ಪಿ ಹೇಳಿದ ಬಾಬಾ ರಾಮ್‌ದೇವ್‌..!

ಥಾಣೆ: ಪತಂಜಲಿ ಯೋಗ ಪೀಠ ಮತ್ತು ಮುಂಬೈ ಮಹಿಳಾ ಪತಂಜಲಿ ಯೋಗ ಸಮಿತಿಯು ಥಾಣೆಯ ಹೈಲ್ಯಾಂಡ್ ಪ್ರದೇಶದಲ್ಲಿ ಯೋಗ ವಿಜ್ಞಾನ ಶಿಬಿರ ಮತ್ತು ಮಹಿಳಾ ಸಭೆಯನ್ನು ಶುಕ್ರವಾರ ಆಯೋಜಿಸಿತ್ತು. ಈ ಸಭೆಯಲ್ಲಿ ದೇವೇಂದ್ರ ಫಡ್ನವೀಸ್​ ಪತ್ನಿ ಅಮೃತಾ ಫಡ್ನವಿಸ್ ಉಪಸ್ಥಿತರಿದ್ದರು. ಆಗ ಬಾಬಾ ರಾಮದೇವ್ ಮಹಿಳೆಯರೊಂದಿಗೆ ಸಂವಾದ ನಡೆಸುತ್ತಿದ್ದರು. ಈ ಸಂದರ್ಭ ಬಾಬಾ ರಾಮ್​ದೇವ್​ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಳೆದ ಕೆಲವು ದಿನಗಳಿಂದ ಮಹಾರಾಷ್ಟ್ರದಲ್ಲಿ ಮಹಿಳೆಯರ ಕುರಿತಾದ ವಿವಾದಾತ್ಮಕ ಹೇಳಿಕೆಗಳಿಂದ ಆಕ್ರೋಶದ ಅಲೆ ಎದ್ದಿದೆ. ಈಗ ಅದೇ … Continue reading ‘ಮಹಿಳೆಯರು ಏನು ಧರಿಸದಿದ್ದರೂ ಚೆನ್ನಾಗಿ ಕಾಣುತ್ತಾರೆ’ ಎಂದು ಮುಂದೆ ಬಾಯ್ತಪ್ಪಿ ಹೇಳಿದ ಬಾಬಾ ರಾಮ್‌ದೇವ್‌..!