ಗುರು ಬೆಳದಿಂಗಳು ಟ್ರಸ್ಟ್‌ನಿಂದ ನೆರವು

PTR_6 JUN_3
Published on


ಪುತ್ತೂರು: ಕೊಡಿಪ್ಪಾಡಿ ಗ್ರಾಮದ ಬಟ್ರುಪ್ಪಾಡಿ ನಿವಾಸಿ ದಿ. ಅನಿಲ್ ಪೂಜಾರಿ ಅವರ ಮಕ್ಕಳ ವಿದ್ಯಾಬ್ಯಾಸಕ್ಕಾಗಿ ಗುರು ಬೆಳದಿಂಗಳು ಫೌಂಡೇಷನ್ ವತಿಯಿಂದ ಫೌಂಡೇಷನ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಮನೆಗೆ ಭೇಟಿ ನೀಡಿ ಆರ್ಥಿಕ ನೆರವು ನೀಡಿದರು.


ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ. ರಾಜಾರಾಂ, ಹಿಂದುಳಿದ ವರ್ಗ ಬ್ಲಾಕ್ ಅಧ್ಯಕ್ಷ ಮೋಹನ್ ಗುರ್ಜಿನಡ್ಕ, ಕೊಡಿಪ್ಪಾಡಿ ವಲಯ ಅಧ್ಯಕ್ಷ ಕೇಶವ ಪೆಲತ್ತಡಿ, ಪ್ರವೀಣ್ ಶೆಟ್ಟಿ ಅಳಕೆಮಜಲು, ನೌಶಾದ್, ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಪ್ರಸಾದ್ ಪಾಣಾಜೆ, ದಾಮೋದರ ಮುರ, ನಗರಸಭಾ ಸದಸ್ಯ ರಿಯಾಝ್ ಪರ್ಲಡ್ಕ, ಶರತ್ ಕೇಪುಳು, ಯಂಗ್ ಬ್ರಿಗೇಡ್ ರಾಜ್ಯಾಧ್ಯಕ್ಷ ಜುನೈದ್ ಪಿ.ಕೆ, ಮೆಸ್ಕಾಂ ಸಲಹಸಮಿತಿ ಸದಸ್ಯರಾದ ಚಂದ್ರ ಶೇಖರ ಕಲ್ಲಗುಡ್ಡೆ, ಚಂದ್ರ ಅರ್ಕ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net