‘ಅವರು’ ನಿಮ್ಮ ಹೆಂಡತಿಯ ಹತ್ಯೆಗೈದು ಅಂತ್ಯಕ್ರಿಯೆ ಮಾಡಿದ್ದಾರೆ: ಸ್ನೇಹಿತನ ಕರೆಗೆ ಪತಿ ತತ್ತರ

ಗುರುಗ್ರಾಮ್: ಮರ್ಯಾದಾ ಹತ್ಯೆಯ ಶಂಕಿತ ಪ್ರಕರಣದಲ್ಲಿ, ಕುಟುಂಬದ ಇಚ್ಛೆಗೆ ವಿರುದ್ಧವಾಗಿ ಅನ್ಯ ಜಾತಿಯ ವ್ಯಕ್ತಿಯನ್ನು ಮದುವೆಯಾದ ಕಾರಣಕ್ಕಾಗಿ 22 ವರ್ಷದ ಯುವತಿಯನ್ನು ಆಕೆಯ ಪೋಷಕರು ಮತ್ತು ಸಹೋದರ ಕತ್ತು ಹಿಸುಕಿ ಕೊಂದಿರುವ ಘಟನೆ ದೆಹಲಿ ಬಳಿಯ ಗುರುಗ್ರಾಮ್‌ನಲ್ಲಿ ನಡೆದಿದೆ. ಮೃತ ಯುವತಿಯನ್ನು ಅಂಜಲಿ ಎಂದು ಗುರುತಿಸಲಾಗಿದ್ದು, ಗುರುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಅಂಜಲಿಯು ಪಬ್‌ನಲ್ಲಿ ಕೆಲಸ ಮಾಡುತ್ತಿರುವ ಸಂದೀಪ್ ಎಂಬಾತನ್ ಜತೆಗೆ ಕಳೆದ ವರ್ಷ ಡಿಸೆಂಬರ್‌ನಲ್ಲಿ ವಿವಾಹವಾಗಿದ್ದಳು. ಕುಟುಂಬದ ವಿರೋಧದಿಂದ ತನ್ನ … Continue reading ‘ಅವರು’ ನಿಮ್ಮ ಹೆಂಡತಿಯ ಹತ್ಯೆಗೈದು ಅಂತ್ಯಕ್ರಿಯೆ ಮಾಡಿದ್ದಾರೆ: ಸ್ನೇಹಿತನ ಕರೆಗೆ ಪತಿ ತತ್ತರ