Chief Election Commissione:ಹೊಸ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಅವರನ್ನು ನೇಮಕ ಮಾಡಿದೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ ಘೋಷಿಸಿದೆ.
65 ವರ್ಷ ತುಂಬಿದ ನಂತರ ಮಂಗಳವಾರ(ಫೆ.18) ಅಧಿಕಾರ ತ್ಯಜಿಸಲಿರುವ ರಾಜೀವ್ ಕುಮಾರ್ ಅವರ ಸ್ಥಾನವನ್ನು ಜ್ಞಾನೇಶ್ ಕುಮಾರ್ ವಹಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.
ಚುನಾವಣಾ ಆಯುಕ್ತರ ನೇಮಕಾತಿಗೆ ಸಂಬಂಧಿಸಿದ ಹೊಸ ಕಾನೂನಿನಡಿಯಲ್ಲಿ ನೇಮಕಗೊಂಡ ಮೊದಲ ಸಿಇಸಿ ಕುಮಾರ್ ಆಗಿದ್ದಾರೆ.(ಏಜೆನ್ಸೀಸ್)
TAGGED:Chief Election Commissioner