19.5 C
Bangalore
Wednesday, December 11, 2019

ಮಹಾರಾಷ್ಟ್ರದ ಹೊಸ ಮೈತ್ರಿಸರ್ಕಾರ ರಾಜಕೀಯ ಚಿತ್ರಣವನ್ನೇ ಬದಲಿಸಬಹುದೆಂದ ಜೆಡಿಎಸ್​ ವರಿಷ್ಠ ಎಚ್​.ಡಿ.ದೇವೇಗೌಡರು

Latest News

ಪ್ರಸಾದನ ಕಲಾವಿದ ರಾಮಕೃಷ್ಣ ಕನ್ನರ್ಪಾಡಿಗೆ ಜೋಳದರಾಶಿ ದೊಡ್ಡನಗೌಡ ಪುರಸ್ಕಾರ

ಬಳ್ಳಾರಿ: ರಂಗತೋರಣ ಸಂಸ್ಥೆಯ ಸಾಂಸ್ಕೃತಿಕ ಸಾರ್ವಭೌಮ ಜೋಳದರಾಶಿ ದೊಡ್ಡನಗೌಡ ರಂಗತೋರಣ ಪುರಸ್ಕಾರಕ್ಕೆ ಬೆಂಗಳೂರಿನ ಪ್ರಸಾದನ ಕಲಾವಿದ ರಾಮಕೃಷ್ಣ ಕನ್ನರ್ಪಾಡಿ ಆಯ್ಕೆಯಾಗಿದ್ದಾರೆ. ನಗರದ ರಾಘವ ಕಲಾಮಂದಿರದಲ್ಲಿ ಡಿ.28ರಂದು ಸಂಜೆ 5.45ಕ್ಕೆ...

ಡಿ.14 ರಂದು ಬೆಂಗಳೂರಿನಲ್ಲಿ ಮೀನುಗಾರರ ಸಮಾವೇಶ

ಮೈಸೂರು: ರಾಷ್ಟ್ರೀಯ ಮೀನುಗಾರರ ಸಂಘದ ವತಿಯಿಂದ ಡಿ. 14 ರಂದು ಬೆಳಗ್ಗೆ 10ಕ್ಕೆ ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ರಾಷ್ಟ್ರೀಯ ಮೀನುಗಾರರ ಸ್ವಾಭಿಮಾನ ಸಮಾವೇಶ...

ಪರಸ್ಪರ ಭಾವನಾತ್ಮಕ ಸಂದೇಶ ಮೂಲಕ 2ನೇ ವಿವಾಹ ವಾರ್ಷಿಕೋತ್ಸವವನ್ನು ರಮಣೀಯವಾಗಿಸಿದ ವಿರುಷ್ಕಾ ದಂಪತಿ!

ನವದೆಹಲಿ: ತಾರಾ ದಂಪತಿಯಾದ ವಿರಾಟ್​ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಇಂದು ಎರಡನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುತ್ತಿದ್ದಾರೆ. ಈ ನೆನಪಿನ ಕ್ಷಣವನ್ನು...

ತಳೇವಾಡ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು: ಇಂದು ಮೃತ ದೇಹ ಪತ್ತೆ

ವಿಜಯಪುರ: ಕೆರೆಯಲ್ಲಿ ಈಜಲು ತೆರಳಿದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬಸವನ ಬಾಗೇವಾಡಿ ತಾಲೂಕಿನ ತಳೇವಾಡ ಗ್ರಾಮದಲ್ಲಿ ಸಂಭವಿಸಿದೆ. ಸುದೀಪ (10)...

ಗ್ರಾಹಕರಿಗೆ ಸಿಹಿ ಸುದ್ದಿ: ಹೊಸ ಬೆಳೆಯ ಆಗಮನದಿಂದ ಮಾರುಕಟ್ಟೆಗಳಲ್ಲಿ ಈರುಳ್ಳಿ ಬೆಲೆಯಲ್ಲಿ ಇಳಿಕೆ

ನವದೆಹಲಿ: ಇತ್ತೀಚಿನ ವಾರಗಳಲ್ಲಿ ಗ್ರಾಹಕರಿಗೆ ಗಗನಕುಸುಮವಾಗಿದ್ದ ಈರುಳ್ಳಿ ಬೆಲೆಯು ಕೊಂಚ ಕೊಂಚವಾಗಿ ಇಳಿಯುವ ಲಕ್ಷಣಗಳು ಕಾಣುತ್ತಿವೆ. ರೈತರು ಹೊಸ ಬೆಳೆಯನ್ನು ಗುಜರಾತ್​ ಮತ್ತು...

ಮೈಸೂರು: ಮಹಾರಾಷ್ಟ್ರದ ಶಿವಸೇನೆ-ಎನ್​ಸಿಪಿ-ಕಾಂಗ್ರೆಸ್​ ಮೈತ್ರಿ ಸರ್ಕಾರದ ಬಗ್ಗೆ ಜೆಡಿಎಸ್​ ವರಿಷ್ಠ ಎಚ್​.ಡಿ.ದೇವೇಗೌಡ ಅವರು ಭವಿಷ್ಯ ನುಡಿದಿದ್ದಾರೆ.

ಮಹಾರಾಷ್ಟ್ರದಲ್ಲಿ ಹೊಸ ಮೈತ್ರಿ ಸರ್ಕಾರ ಐದು ವರ್ಷ ಯಶಸ್ವಿಯಾಗಿ ಕಾರ್ಯನಿರ್ವಹಿಸಿದರೆ ಭವಿಷ್ಯದಲ್ಲಿ ರಾಜಕೀಯ ಚಿತ್ರಣವೇ ಬದಲಾಗಿದೆ ಎಂದು ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಎನ್​ಸಿಪಿ, ಕಾಂಗ್ರೆಸ್​, ಶಿವಸೇನೆ ಒಂದಾಗುತ್ತದೆ ಎಂದು ಯಾರು ಊಹೆ ಮಾಡಿದ್ದರು. ಸದ್ಯದಲ್ಲಿ ದೇಶದ ರಾಜಕೀಯ ಪರಿಸ್ಥಿತಿ ಬೇರೆಯದ್ದೇ ರೂಪ ಪಡೆದುಕೊಂಡಿದೆ ಎಂದು ಹೇಳಿದರು.
ದೇಶದಲ್ಲಿ ನಡೆಯುತ್ತಿರುವ ಏಕಸ್ವಾಮ್ಯ ನಿರ್ಧಾರಗಳ ಬಗ್ಗೆ ಜನರು ಆಕ್ರೋಶ ಹೊಂದಿದ್ದಾರೆ. ಐಟಿ, ಇಡಿ, ಸಿಬಿಐನಂತಹ ಸಂಸ್ಥೆಗಳನ್ನು ಬಳಸಿಕೊಂಡು ಬೇರೆ ಪಕ್ಷದವರನ್ನು ಬೆದರಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಆದರೆ ತಮ್ಮದೇ ಪಕ್ಷದ ಯಾವ ನಾಯಕನ ಮೇಲೆಯೂ ದಾಳಿ ನಡೆದಿಲ್ಲ. ಇವೆಲ್ಲವನ್ನೂ ಜನರು ಗಮನಿಸುತ್ತಾರೆ ಎಂದು ಹೇಳಿದರು.

ಈಗ ಮಹಾರಾಷ್ಟ್ರದಲ್ಲಿ ರಚನೆಯಾಗಿರುವ ಹೊಸ ಸರ್ಕಾರ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದು ಬಹುಮುಖ್ಯವಾಗಿರುತ್ತದೆ ಎಂದು ಎಚ್​.ಡಿ.ದೇವೇಗೌಡರು ಅಭಿಪ್ರಾಯಪಟ್ಟಿದ್ದಾರೆ.

Stay connected

278,740FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...