26.7 C
Bengaluru
Sunday, January 19, 2020

ಮೈತ್ರಿ ಸರ್ಕಾರ ಬೀಳಿಸುವ ನಮ್ಮ ರಾಜೀನಾಮೆ ಉದ್ದೇಶ ಈಡೇರಿದೆ: ಎಚ್​. ವಿಶ್ವನಾಥ್​

Latest News

ಶ್ರೀ ಶಂಕರರ ಚಿತ್ರೀಕರಣಕ್ಕೆ ಮುಹೂರ್ತ

ಶೃಂಗೇರಿ: ಬೆಂಗಳೂರಿನ ಯಮ್ಮನೂರು ಕ್ರಿಯೇಷನ್ಸ್ ಪ್ರೖೆವೇಟ್ ಲಿಮಿಟೆಡ್​ನ ‘ಆಚಾರ್ಯ ಶ್ರೀ ಶಂಕರ’ ಚಿತ್ರೀಕರಣ ಮುಹೂರ್ತವು ಭಾನುವಾರ ತುಂಗಾ ನದಿ ತೀರದಲ್ಲಿ ನೆರವೇರಿತು.

ಮೊದಲ ದಿನ ಶೇ.96 ಗುರಿ ಸಾಧನೆ

ಚಿಕ್ಕಮಗಳೂರು: ಜಿಲ್ಲಾದ್ಯಂತ ಭಾನುವಾರ ನಡೆದ ಪಲ್ಸ್ ಪೋಲಿಯೊ ಲಸಿಕೆ ಹಾಕುವ ಕಾರ್ಯಕ್ರಮದಲ್ಲಿ ಶೇ.96,26 ಗುರಿ ಸಾಧಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ರಸ್ತೆ ಅಪಘಾತದಿಂದಾದ ಗಾಯದ ನೋವು ಸಹಿಸದೇ ಸಾವಿನ ನಿರ್ಧಾರ ಕೈಗೊಂಡ ಯುವಕ

ಬೆಂಗಳೂರು: ಅಪಘಾತದಿಂದ ಉಂಟಾದ ಗಾಯದ ನೋವು ಸಹಿಸದೇ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಬ್ರಮಣ್ಯಪುರ ಠಾಣಾ ವ್ಯಾಪ್ತಿಯ ಗೌಡನಪಾಳ್ಯದಲ್ಲಿ ಭಾನುವಾರ ನಡೆದಿದೆ. ನವೀನ್ (23)...

ರೋರಿಂಗ್​ ರೋಹಿತ್-ಕೊಹ್ಲಿ ಕಮಾಲ್​: ಆಸೀಸ್​ ವಿರುದ್ಧ ಏಕದಿನ ಸರಣಿ ಜಯಿಸಿದ ಭಾರತ​

ಬೆಂಗಳೂರು: ರೋಹಿತ್​ ಶರ್ಮ(119)ರ ಭದ್ರಬುನಾದಿ ಹಾಗೂ ನಾಯಕ ವಿರಾಟ್​ ಕೊಹ್ಲಿ(89) ಅವರ ಜವಾಬ್ದಾರಿಯುತ ಆಟದ ನೆರವಿನಿಂದ ಟೀಮ್​ ಇಂಡಿಯಾ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ...

ಎಲ್ಲರೂ ದಾಸಶ್ರೇಷ್ಠರನ್ನು ಸ್ಮರಿಸಿ

ತಿ.ನರಸೀಪುರ: ಮಾನವೀಯ ಮೌಲ್ಯಗಳನ್ನು ಪ್ರಚುರಪಡಿಸಿದ ಕನಕದಾಸರಂತಹ ದಾಸಶ್ರೇಷ್ಠರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಶಾಸಕ ಎಂ.ಅಶ್ವಿನ್‌ಕುಮಾರ್ ಅಭಿಪ್ರಾಯಪಟ್ಟರು. ಪಟ್ಟಣದ ಶ್ರೀ ಗುಂಜಾನರಸಿಂಹ ದೇವಾಲಯದ...

ಮೈಸೂರು: ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಎಚ್​.ಡಿ. ಕುಮಾರಸ್ವಾಮಿ ಅವರು ದ್ವೇಷದಿಂದ ಚುನಾವಣೆ ಎದುರಿಸಿದರು. ಅದರಿಂದಾಗಿ ನನಗೆ ಸೋಲಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಎಚ್​.ವಿಶ್ವನಾಥ್​ ತಿಳಿಸಿದರು.

ಫಲಿತಾಂಶ ಬಳಿಕ ಮಾತನಾಡಿ ಸಿದ್ದರಾಮಯ್ಯ ಹಾಗೂ ಎಚ್‌.ಡಿ‌‌.ಕುಮಾರಸ್ವಾಮಿ ಸಮಾನ ದುಃಖಿಗಳು. ಮತ್ತೊಮ್ಮೆ ಮೈತ್ರಿ ಮಾಡಿಕೊಳ್ಳುತ್ತೇವೆ ಎಂದು ಮೊನ್ನೆವರೆಗೂ ಹೇಳಿಕೊಂಡು ಓಡಾಡಿದರು. ಪಾಪ, ಫಲಿತಾಂಶ ನೋಡಿ ಅವರಿಗೆ ಅದೆಷ್ಟು ನೋವು ಆಗಿದೆಯೋ? ಎಂದು ವ್ಯಂಗ್ಯವಾಡಿದರು.

ಮೈತ್ರಿ ಸರ್ಕಾರ ಬೀಳಿಸಬೇಕಿತ್ತು. ನಮ್ಮ ರಾಜೀನಾಮೆ ಉದ್ದೇಶ ಈಡೇರಿದೆ. ಈ ಸೋಲು ನನ್ನ ರಾಜಕೀಯ ಅಂತ್ಯವಲ್ಲ. ನನ್ನ ಕನಸು ಸಾಕಾರಗೊಳಿಸಲು ಯಡಿಯೂರಪ್ಪ ನೇತೃತ್ವದ ಸರ್ಕಾರ ಇದೆ ಎಂದು ವಿಶ್ವನಾಥ್​ ಭರವಸೆ ವ್ಯಕ್ತಪಡಿಸಿದರು. (ದಿಗ್ವಿಜಯ ನ್ಯೂಸ್​)

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...