ಈ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಬೆಂಬಲಿಸುತ್ತಿದ್ದೇನೆ: ಎಚ್. ವಿಶ್ವನಾಥ್

ಮೈಸೂರು: ಈ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಬೆಂಬಲಿಸುತ್ತಿದ್ದೇನೆ. ಸಮ್ಮಿಶ್ರ ಸರ್ಕಾರ ಬೀಳಿಸಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದಕ್ಕೆ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಪಶ್ಚಾತಾಪವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಮೈಸೂರಿನ ನ್ಯಾಯಾಲಯದ ಮುಂಭಾಗದಲ್ಲಿ ಮಾತನಾಡಿದ, ‘ನನಗೆ ಪಾಪ ಪ್ರಜ್ಞೆ ಕಾಡುತ್ತಿದೆ. ಪಾಪದ ಹೊರೆ ಇಳಿಸಿ ಕೊಳ್ಳಲು ಪಶ್ಚಾತಾಪ ಸತ್ಯಾಗ್ರಹ ಮಾಡುತ್ತಿದ್ದೇನೆ. ನಾನು ಬಿಜೆಪಿ ಪಕ್ಷದಿಂದ ವಿಧಾನ ಪರಿಷತ್ ಸದಸ್ಯನಾಗಿಲ್ಲ. ಸಾಹಿತ್ಯ ಕೋಟಾದಲ್ಲಿ ಎಂಎಲ್​ಸಿ ಆಗಿದ್ದೇನೆ. ಈ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಬೆಂಬಲಿಸುತ್ತಿದ್ದೇನೆ’ ಎಂದು ಬಿಜೆಪಿ ವಿಧಾನ … Continue reading ಈ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಬೆಂಬಲಿಸುತ್ತಿದ್ದೇನೆ: ಎಚ್. ವಿಶ್ವನಾಥ್