16 C
Bangalore
Thursday, December 12, 2019

ಮುಸ್ಲಿಮರು ಬಯಸಿದ್ದರೆ ಮಾತುಕತೆ ಮೂಲಕ ಅಯೋಧ್ಯೆ ವಿವಾದ ಪರಿಹರಿಸಿಕೊಳ್ಳಬಹುದಿತ್ತು ಎಂದ ಯೋಗಿ ಆದಿತ್ಯನಾಥ್​

Latest News

ರೌಡಿ ಕಾಲಿಗೆ ಗುಂಡೇಟು

ಬೆಂಗಳೂರು: ಆರು ತಿಂಗಳ ಹಿಂದೆ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ತಲೆಮರೆಸಿಕೊಂಡು ತಿರುಗುತ್ತಿದ್ದ ಶಾರ್ಪ್​ಶೂಟರ್ ರೌಡಿಶೀಟರ್ ಕಾಲಿಗೆ ಕೆ.ಜಿ. ಹಳ್ಳಿ ಪೊಲೀಸರು...

ಸುಗಮ ಸಾರಿಗೆಗೆ ಬೇಕು 2 ಲಕ್ಷ ಕೋಟಿ ರೂಪಾಯಿ

ಬೆಂಗಳೂರು: ನಗರದ ಸಂಚಾರದಟ್ಟಣೆ ನಿವಾರಿಸುವ ಜತೆಗೆ ವಾಯುಮಾಲಿನ್ಯ ಸಮಸ್ಯೆ ಉಲ್ಬಣಿಸದಂತೆ ತಡೆಯಲು ಅಗತ್ಯ ಸೌಲಭ್ಯ ಕಲ್ಪಿಸಲು 2.30 ಲಕ್ಷ ಕೋಟಿ ರೂ. ಬೇಕಿದೆ. ಮುಂದಿನ 20...

ವಿಕ್ಟೋರಿಯಾದಲ್ಲಿ 68 ಕೋಟಿ ರೂ ವೆಚ್ಚದ ಕಟ್ಟಡ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್​ಐ) ಆಸ್ಪತ್ರೆಗಳಲ್ಲಿ ಒಳರೋಗಿಗಳ ಸೇವೆಗಾಗಿ 68.50 ಕೋಟಿ ರೂ. ವೆಚ್ಚದಲ್ಲಿ ಸಾವಿರ ಒಳರೋಗಿಗಳ ದಾಖಲು...

ಪೊಲೀಸರ ಹಸ್ತಕ್ಷೇಪಕ್ಕೆ ಕೋರ್ಟ್ ಕಿಡಿ

ಬೆಂಗಳೂರು: ಸ್ಥಿರಾಸ್ತಿ ವ್ಯಾಜ್ಯವೊಂದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಲು ಖುದ್ದು ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಿ ವಕೀಲರೊಬ್ಬರಿಗೆ ನೋಟಿಸ್ ನೀಡಿದ ಪ್ರಕರಣದಲ್ಲಿ ವಿಜಯನಗರ ಠಾಣೆ ಇನ್​ಸ್ಪೆಕ್ಟರ್...

ಗಣಿತಶಾಸ್ತ್ರಜ್ಞ, ತಂತ್ರಜ್ಞಾನ ನಿಪುಣ, ಇತಿಹಾಸ ಸಂಶೋಧಕ

ಎರಡು ಶತಮಾನಗಳ ಕಾಲ ಭಾರತದಲ್ಲಿ ಆಧಿಕಾರಿಕವಾಗಿ ತಳವೂರಿದ್ದ ಬ್ರಿಟಿಷರು ಭೌಗೋಳಿಕವಾಗಿ ಅಲ್ಲದೆ ಬೌದ್ಧಿಕವಾಗಿ- ಮಾನಸಿಕವಾಗಿಯೂ ಭಾರತೀಯರನ್ನು ದಾಸ್ಯಕ್ಕೊಳಪಡಿಸಲು ಪ್ರಯತ್ನಿಸಿದರು; ತಮ್ಮ ಇತಿಹಾಸ-ಸಂಸ್ಕೃತಿಗಳನ್ನು ಕುರಿತು ಭಾರತೀಯರಲ್ಲಿ ಕೀಳರಿಮೆ...

ಲಖನೌ: ರಾಮಜನ್ಮಭೂಮಿ-ಬಾಬರಿ ಮಸೀದಿ ವಿವಾದದಲ್ಲಿ ಸುಪ್ರೀಂಕೋರ್ಟ್​ ತೀರ್ಪಿನ ಬದಲು ಮಾತುಕತೆಯ ಮೂಲಕ ಕೋರ್ಟ್​ನ ಹೊರಗೆ ಬಗೆಹರಿಸಿಕೊಂಡಿದ್ದರೆ ಒಳ್ಳೆಯದಿತ್ತು ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ಹೇಳಿದ್ದಾರೆ.

ಖಾಸಗಿ ಸುದ್ದಿವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಂಧಾನ ಪ್ರಕ್ರಿಯೆ ಮೂಲಕ ವಿವಾದವನ್ನು ಬಗೆಹರಿಸಿಕೊಳ್ಳಲು ಸುಪ್ರೀಂಕೋರ್ಟ್​ ಅವಕಾಶ ಕೊಟ್ಟಿತ್ತು. ಈ ಅವಕಾಶ ಬಳಸಿಕೊಂಡು ವಿವಾದ ಪರಿಹಿಸಿಕೊಳ್ಳಲು ಮುಸ್ಲಿಮರು ಮುಂದಾಗಿದ್ದರೆ ಒಳ್ಳೆಯದಿತ್ತು. ಆದರೆ, ಅವರು ಮನಸ್ಸು ಮಾಡಲಿಲ್ಲ. ಸಕಾರಾತ್ಮಕ ಚಿಂತನೆಗಳನ್ನು ಹೊಂದಿದ್ದಾಗ ಮಾತ್ರ ಯಾವುದೇ ವಿವಾದವನ್ನು ಬಗೆಹರಿಸಿಕೊಳ್ಳಲು ಸಾಧ್ಯ. ಹಟಮಾರಿ ಧೋರಣೆ ಹೊಂದಿದ್ದರೆ ಆಗ ವಿವಾದ ಬಗೆಹರಿಸಿಕೊಳ್ಳಲು ಸುಪ್ರೀಂಕೋರ್ಟ್​ ಅನ್ನು ಅವಲಂಬಿಸುವುದು ಅನಿವಾರ್ಯ ಎಂದರು.

ವಾಸ್ತವಿಕ ಅಂಶಗಳು ಮತ್ತು ಸಾಕ್ಷ್ಯಾಧಾರಗಳನ್ನು ಆಧರಿಸಿ ಸುಪ್ರೀಂಕೋರ್ಟ್​ ಕೊಡುವ ತೀರ್ಪನ್ನು ಉತ್ತರ ಪ್ರದೇಶ ಸರ್ಕಾರ ಗೌರವಿಸುತ್ತದೆ. ಅದನ್ನು ಪಾಲಿಸುವ ವಿಶ್ವಾಸವೂ ಇದೆ. ಈ ಹಿಂದೆ ಕೂಡ ಸುಪ್ರೀಂಕೋರ್ಟ್​ನ ಹಲವು ಆದೇಶಗಳನ್ನು ಪಾಲಿಸಿದ್ದೇವೆ ಎಂದು ಹೇಳಿದರು.

ಅ.18ರೊಳಗೆ ಅಯೋಧ್ಯೆ ವಿವಾದದ ವಿಚಾರಣೆ ಪೂರೈಸಲು ನಿರ್ಧರಿಸಲಾಗಿದೆ ಎಂದು ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ರಂಜನ್​ ಗೊಗೊಯ್​ ಹೇಳಿದ ಬೆನ್ನಲ್ಲೇ ಯೋಗಿ ಆದಿತ್ಯನಾಥ್​ ಈ ಅಭಿಪ್ರಾಯ ವ್ಯಕ್ತಪಡಿಸಿರುವುದು ವಿಶೇಷ. (ಏಜೆನ್ಸೀಸ್​)

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...