ನನ್ನ ಪ್ರೇಯಸಿಯನ್ನು ನನಗೆ ಕೊಡಿಸಿ: ಸಲಿಂಗ ಸಂಗಾತಿಗಾಗಿ ಕೋರ್ಟ್​ ಮೆಟ್ಟಿಲೇರಿದ ಯುವತಿ!

ಮಲಪ್ಪುರಂ: ಯುವತಿಯೊಬ್ಬಳು ತನ್ನ ಸಲಿಂಗ ಸಂಗಾತಿಗಾಗಿ ಹೇಬಿಯಸ್​ ಕಾರ್ಪಸ್​ ಅರ್ಜಿ ಹಿಡಿದು ಹೈಕೋರ್ಟ್​ ಮೆಟ್ಟಿಲೇರಿರುವ ಘಟನೆ ಕೇರಳದ ಮಲಪ್ಪುರಂನಲ್ಲಿ ನಡೆದಿದೆ. ಸುಮಯ್ಯ ಶೆರಿನ್​ ಮತ್ತು ಹಫಿಫಾ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದು, ಒಟ್ಟಿಗೆ ವಾಸವಿದ್ದರು. ಆದರೆ, ಹಫಿಫಾ ಅವರ ಕುಟುಂಬ ಆಕೆಯನ್ನು ಎಳೆದೊಯ್ದು ಗೃಹ ಬಂಧನದಲ್ಲಿ ಇರಿಸಿದ್ದಾರೆ. ಹೀಗಾಗಿ ಆಕೆಯನ್ನು ಹುಡುಕಿಕೊಡುವಂತೆ ಹೈಕೋರ್ಟ್​ಗೆ ಸುಮೈಯಾ ಹೇಬಿಯಸ್​ ಕಾರ್ಪಸ್​ ಸಲ್ಲಿಸಿದ್ದಾಳೆ. ನ್ಯಾಯಾಲಯವೇ ಅನುಮತಿ ನೀಡಿದೆ ಜನವರಿ 27ರಂದು ಇಬ್ಬರು ಮನೆ ಬಿಟ್ಟು ಬಂದ ಬಳಿಕ ಒಟ್ಟಿಗೆ ವಾಸಿಸುತ್ತಿದ್ದೇವೆ. ನಮಗಿದ್ದ ಎಲ್ಲ … Continue reading ನನ್ನ ಪ್ರೇಯಸಿಯನ್ನು ನನಗೆ ಕೊಡಿಸಿ: ಸಲಿಂಗ ಸಂಗಾತಿಗಾಗಿ ಕೋರ್ಟ್​ ಮೆಟ್ಟಿಲೇರಿದ ಯುವತಿ!