25.5 C
Bangalore
Monday, December 16, 2019

ಡಿ.11ರಿಂದ ಡಿಪಿಟಿ, ಟಿಡಿ ಲಸಿಕೆ ಅಭಿಯಾನ

Latest News

ರಾಜರಾಜೇಶ್ವರಿ ನಗರದ ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ನಾಯಕರ ಬೆನ್ನುಹತ್ತಿರುವ ಅನರ್ಹ ಶಾಸಕ ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಉಪ ಚುನಾವಣೆ ನಡೆಯುವಂತೆ ಮಾಡಬೇಕು ಎಂದು ಅನರ್ಹ ಶಾಸಕ ಮುನಿರತ್ನ...

ಪೌರತ್ವ ತಿದ್ದುಪಡಿ ಕಾಯ್ದೆ, ಎನ್​ಆರ್​ಸಿ ವಿರುದ್ಧ ಕೋಲ್ಕತ್ತದಲ್ಲಿ ಬೃಹತ್​ ರ‍್ಯಾಲಿ; ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ

ಕೋಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ ಈಗಾಗಲೇ ದೇಶದ ಕೆಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಸಿದೆ. ದೇಶದ ಈಶಾನ್ಯ ಭಾಗದಲ್ಲಿ ಪ್ರಾರಂಭವಾದ ಪ್ರತಿಭಟನೆ ಈಗ ದೆಹಲಿ, ಉತ್ತರ ಪ್ರದೇಶ...

ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ ಮಾಡಿದ : ಸಾಮರಸ್ಯದ ಕಾರ್ಯಕ್ರಮ

ಬಳ್ಳಾರಿ: ನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ ಬಡಿಸುವ ಮೂಲಕ ಸಾಮರಸ್ಯಕ್ಕೆ ಮುನ್ನುಡಿ ಬರೆದರು....

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ

ಕೊಡಗು: ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ ಎಂದು ವಕೀಲ ಪಿ. ಕೃಷ್ಣಮೂರ್ತಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಹಿಂದು ಜನಜಾಗೃತಿ ಸಮಿತಿಯಿಂದ ಕುಶಾಲನಗರದ ಗಾಯತ್ರಿ ಕಲ್ಯಾಣ...

ತಾಲೂಕು ವೈದ್ಯಾಧಿಕಾರಿ ಡಾ.ಸುಲೋಚನಾ ಹೇಳಿಕೆ | ತಾಲೂಕು ಮಟ್ಟದ ಟಾಸ್ಕ್‌ಫೋರ್ಸ್ ಸಮಿತಿ ಸಭೆ

- Advertisement -


ಹಗರಿಬೊಮ್ಮನಹಳ್ಳಿ: ಆರೋಗ್ಯ ಇಲಾಖೆಯಿಂದ ತಾಲೂಕಾದ್ಯಂತ ಎಲ್ಲ ಶಾಲೆ ಹಾಗೂ ಅಂಗನವಾಡಿಗಳಲ್ಲಿ ಡಿ.11 ರಿಂದ 31ರವರೆಗೆ ಡಿಪಿಟಿ, ಟಿಡಿ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ.ಸುಲೋಚನಾ ತಿಳಿಸಿದರು.

ಪಟ್ಟಣದ ತಹಸಿಲ್ ಕಚೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದರು. ತಾಲೂಕಿನಲ್ಲಿ ಒಟ್ಟು 233 ಶಾಲೆ, 238 ಅಂಗನವಾಡಿ ಕೇಂದ್ರಗಳಿವೆ. 5 ರಿಂದ 6 ವರ್ಷದ 38612 ಮಕ್ಕಳಿದ್ದು, ಡಿಪಿಟಿ (ಗಂಟಲು ಮಾರಿ, ನಾಯಿ ಕೆಮ್ಮು, ಧರ್ನುವಾಯು) ಹಾಗೂ 7 ರಿಂದ 16 ವರ್ಷದೊಳಗಿನ 2508 ಮಕ್ಕಳಿಗೆ ಟಿಡಿ (ಧರ್ನುವಾಯು, ಗಂಟಲುಮಾರಿ) ಲಸಿಕೆ ನೀಡಲು ಪೂರ್ವತಯಾರಿ ನಡೆಸಲಾಗಿದೆ. ಒಟ್ಟು 164 ಲಸಿಕೆದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.

ತಹಸೀಲ್ದಾರ್ ಆಶಪ್ಪ ಪೂಜಾರ್ ಮಾತನಾಡಿ, ಆರೋಗ್ಯ ಇಲಾಖೆಯ ಅಭಿಯಾನಕ್ಕೆ ವಿವಿಧ ಇಲಾಖೆಗಳು ಸಹಕರಿಸಬೇಕು. ಎಲ್ಲ ಶಾಲೆಗಳಲ್ಲಿ ಪಾಲಕರ ಸಭೆ ನಡೆಸಿ ಜಾಗೃತಿ ಮೂಡಿಸಬೇಕು. ವಸತಿ ನಿಲಯದ ಮಕ್ಕಳಿಗೂ ಲಸಿಕೆ ನೀಡಬೇಕು. ನಿಗದಿತ ಗುರಿ ಸಾಧಿಸಲು ಎಲ್ಲರೂ ಕೈಜೋಡಿಸಬೇಕು ಎಂದು ತಿಳಿಸಿದರು. ಬಳಿಕ ತಾಲೂಕು ಆಸ್ಪತ್ರೆಯಲ್ಲಿ ಔಷಧಗಳ ಲಭ್ಯತೆ ಹಾಗೂ ಟಿಬಿ ರೋಗಿಗಳು ಹಾಗೂ ಎಚ್‌ಐವಿ ಸೋಂಕಿತರ ನಿರ್ವಹಣೆ ಬಗ್ಗೆ ಚರ್ಚಿಸಲಾಯಿತು.

ತಾಪಂ ಇಒ ವಿಶ್ವನಾಥ, ಸಮಾಜ ಕಲ್ಯಾಣ ಇಲಾಖೆ ಎಡಿ ಬಿ.ಎಂ.ದಿನೇಶ್, ಕೃಷಿ ಇಲಾಖೆ ಎಡಿ ಜೀವನ್ ಸಾಬ್, ವೈದ್ಯರಾದ ಶಿವರಾಜ್, ಅರುಣ್ ಕುಮಾರ್, ಮೋಹನ್, ಸಿದ್ರಾಮಸ್ವಾಮಿ, ಪ್ರತಿಭಾ, ಆಶಾ, ಬಿಆರ್‌ಸಿ ಅಧಿಕಾರಿ ಟಿ.ಬೊರಯ್ಯ, ಶಿಕ್ಷಣ ಸಂಯೋಜಕ ಮುಸ್ತಾಕ್ ಅಹ್ಮದ್, ಪುರಸಭೆ ಆರೋಗ್ಯ ನಿರೀಕ್ಷಕ ಶಶಿಭೂಷಣ್ ಹಿರೇಮಠ್, ಹಿರಿಯ ಆರೋಗ್ಯ ಸಹಾಯಕ ಜೆ.ಪರಸಪ್ಪ ಇತರರಿದ್ದರು.

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...