21.7 C
Bengaluru
Tuesday, January 21, 2020

‘ಹಾಯ್ ಹಾಯ್ ಮಿರ್ಚಿ..’ ಎನ್ನುತ್ತ ಜನ್ಮದಿನದ ಶುಭಾಶಯ ತಿಳಿಸಿದ ಯುವಿಗೆ ಸಾನಿಯಾ ಕೊಟ್ಟ ಉತ್ತರವೇನು?!

Latest News

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಮುಂಬೈ ಸಿದ್ಧಿವಿನಾಯಕನಿಗೆ 35 ಕಿಲೋ ಚಿನ್ನ | ದೆಹಲಿ ಮೂಲದ ಉದ್ಯಮಿಯ ಕಾಣಿಕೆಯ ಮೌಲ್ಯ 14 ಕೋಟಿ ರೂಪಾಯಿ!

ಮುಂಬೈ: ಕಳೆದ 200ಕ್ಕೂ ಹೆಚ್ಚು ವರ್ಷಗಳ ಅವಧಿಯಲ್ಲಿ ಮುಂಬೈ ಸಿದ್ಧಿವಿನಾಯಕ ದೇವರಿಗೆ ಇದೇ ಮೊದಲ ಬಾರಿಗೆ 35 ಕಿಲೋ ಚಿನ್ನ ಕಾಣಿಕೆ ರೂಪದಲ್ಲಿ...

ನವದೆಹಲಿ: ಭಾರತದ ಸ್ಟಾರ್​ ಟೆನ್ನಿಸ್​ ಆಟಗಾರ್ತಿ ಹಾಗೂ ಮೂಗುತಿ ಸುಂದರಿ ಎಂದೇ ಮನೆ ಮಾತಾಗಿರುವ ಸಾನಿಯಾ ಮಿರ್ಜಾ ಅವರಿಂದು 33ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಮುತ್ತಿನ ನಗರಿಯ ಚೆಲುವೆಗೆ ಆಪ್ತ ಸ್ನೇಹಿತರಾಗಿರುವ ಟೀಮ್​ ಇಂಡಿಯಾದ ಮಾಜಿ ಆಟಗಾರ ಯುವರಾಜ್​ ಸಿಂಗ್​ ಹುಟ್ಟುಹಬ್ಬದ ಆತ್ಮೀಯ ಸಂದೇಶ ರವಾನಿಸಿದ್ದಾರೆ.

ಟ್ವಿಟರ್ ಖಾತೆ​ನಲ್ಲಿ ಸಾನಿಯಾ ಜತೆಗಿರುವ ಫೋಟೋ ಶೇರ್​ ಮಾಡಿ ಯುವಿ ಶುಭ ಕೋರಿದ್ದಾರೆ. “ಹಾಯ್​ ಮಿರ್ಚಿ, ಆತ್ಮೀಯ ಸ್ನೇಹಿತೆಗೆ ಜನ್ಮದಿನದ ಶುಭಾಶಯಗಳು. ಸಾಕಷ್ಟು ಪ್ರೀತಿ ಮತ್ತು ಶುಭಾಶಯಗಳು ಯಾವಾಗಲೂ ಇರುತ್ತದೆ ಎಂದು ಯುವಿ ಬರೆದುಕೊಂಡಿದ್ದಾರೆ.

ಯುವಿ ಸಂದೇಶಕ್ಕೆ ಪ್ರತಿ ಸಂದೇಶ ರವಾನಿಸಿರುವ ಸಾನಿಯಾ ಯುವಿಯನ್ನು “ಮೋಟು” ಎಂದು ಕರೆದು ಶುಭಕೋರಿದ್ದಕ್ಕೆ ಧನ್ಯವಾದಗಳು ಎಂದಿದ್ದಾರೆ.

ಸಾನಿಯಾ ಮಿರ್ಜಾ ಅವರು ಪಾಕಿಸ್ತಾನ ಆಟಗಾರ ಶೊಯೇಬ್​ ಮಲ್ಲಿಕ್​ ಅವರನ್ನು ವಿವಾಹವಾಗಿದ್ದು, ಸದ್ಯ ದುಬೈನಲ್ಲಿ ನೆಲೆಸಿದ್ದಾರೆ. (ಏಜೆನ್ಸೀಸ್​)

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...