ಜಮ್ಮು ಮತ್ತು ಕಾಶ್ಮೀರದಲ್ಲಿ ಎಎಲ್ಎಚ್ ಧ್ರುವ್ ಪತನ; ತಪಾಸಣೆಗಾಗಿ ಎಲ್ಲಾ ಹೆಲಿಕಾಪ್ಟರ್ ನಿಲುಗಡೆ…

ಜಮ್ಮು ಮತ್ತು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರ ವಲಯದಲ್ಲಿ ನಡೆಯುತ್ತಿರುವ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳ ನಡುವೆ, ಮೇ 4 ರಂದು ಕಿಶ್ತ್ವಾರ್ನಲ್ಲಿ ಸಂಭವಿಸಿದ ಅಪಘಾತದಲ್ಲಿ ಒಬ್ಬ ಸೈನಿಕ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಭಾರತೀಯ ಸೇನೆಯು ತನ್ನ ಎಎಲ್ಎಚ್ ಧ್ರುವ್ ಹೆಲಿಕಾಪ್ಟರ್ಗಳ ಹಾರಾಟವನ್ನು ಸ್ಥಗಿತಗೊಳಿಸಿದೆ. ಕಳೆದ ಎರಡು ತಿಂಗಳಲ್ಲಿ ಇದು ಎರಡನೇ ಬಾರಿಗೆ ಹೆಲಿಕಾಪ್ಟರ್ ಫ್ಲೀಟ್ ಅನ್ನು ತಪಾಸಣೆಗಾಗಿ ಸ್ಥಗಿತಗೊಳಿಸಲಾಗಿದೆ. ಮಾರ್ಚ್ನಲ್ಲಿ ಮುಂಬೈನಲ್ಲಿ ವಿವಿಐಪಿ ಕರ್ತವ್ಯ ನಿರ್ವಹಿಸಿದ ನಂತರ ನೌಕಾಪಡೆಯ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿತ್ತು. ಏಪ್ರಿಲ್ನಲ್ಲಿ ಕೊಚ್ಚಿಯಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, … Continue reading ಜಮ್ಮು ಮತ್ತು ಕಾಶ್ಮೀರದಲ್ಲಿ ಎಎಲ್ಎಚ್ ಧ್ರುವ್ ಪತನ; ತಪಾಸಣೆಗಾಗಿ ಎಲ್ಲಾ ಹೆಲಿಕಾಪ್ಟರ್ ನಿಲುಗಡೆ…