21.7 C
Bengaluru
Tuesday, January 21, 2020

ನಾಯಕನಾದವನಿಗೆ ಅಧಿಕಾರ ಮುಖ್ಯವಲ್ಲ

Latest News

ಉಬರ್ ಈಟ್ಸ್​ ವ್ಯವಹಾರ ಸ್ವಾಧೀನ ಪಡಿಸಿಕೊಂಡ ಜೊಮ್ಯಾಟೋ | ಭಾರತದಲ್ಲಿ ವಹಿವಾಟು ಕೊನೆಗೊಳಿಸಿದ ಉಬರ್ ಈಟ್ಸ್​

ನವದೆಹಲಿ: ಆಲ್ ಸ್ಟಾಕ್ ಡೀಲ್ ಮೂಲಕ ಉಬರ್ ಈಟ್ಸ್​ನ ವ್ಯವಹಾರವನ್ನು ಭಾರತದಲ್ಲಿ ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡಿರುವುದಾಗಿ ಜೊಮ್ಯಾಟೋ ಮಂಗಳವಾರ ಘೋಷಿಸಿದೆ. ಈ ಮೂಲಕ...

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಶಹಾಪುರ: ಶಾಸಕರಾಗಿ ಆಯ್ಕೆಯಾದ ನಂತರ ನಿರಂತರವಾಗಿ ಕ್ಷೇತ್ರ ಸಂಚಾರ ಕೈಗೊಂಡು ನನೆಗುದಿಗೆ ಬಿದ್ದ ಕಾಮಗಾರಿಗಳಿಗೆ ಮೋಕ್ಷ ಕಲ್ಪಿಸುತ್ತಿರುವ ಶಾಸಕ ಶರಣಬಸಪ್ಪ ದರ್ಶನಾಪುರ, ನಗರದಲ್ಲಿ ಈ ಹಿಂದೆ ಎಚ್ಕೆಆರ್ಡಿಬಿಯಿಂದ 1.25 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದ್ದ ಹಾಲಬಾವಿ ರಸ್ತೆಯ ನೂತನ ಸೇತುವೆ ಹಾಗೂ ಸಿಸಿ ರಸ್ತೆಯನ್ನು ಮಂಗಳವಾರ ಲೋಕಾರ್ಪಣೆಗೊಳಿಸಿದರು.

ನಂತರ ಮಾತನಾಡಿದ ಅವರು, ಅಭಿವೃದ್ಧಿ ಬಗ್ಗೆ ಮುಂದಾಲೋಚನೆ ಮಾಡುವ ಪ್ರತಿಯೊಬ್ಬ ನಾಯಕನಿಗೆ ಅಧಿಕಾರ ತಾನಾಗಿಯೇ ಹುಡುಕಿಕೊಂಡು ಬರುತ್ತದೆ. ನಾವು ಯಾವತ್ತೂ ಅಧಿಕಾರದ ಬೆನ್ನ ಹಿಂದೆ ಬೀಳದೆ ನಮಗೆ ಆಶೀರ್ವದಿಸಿದ ಜನರ ಸಮಸ್ಯೆ ಅರಿಯಲು ಮುಂದಾಗಬೇಕು. ಪ್ರಸ್ತುತ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಅನೇಕರು ಅಧಿಕಾರಕ್ಕಾಗಿ ಹಾತೊರೆದು ಮಂತ್ರಿ ಸ್ಥಾನ ಸಿಗದೆ ಅಸಮಧಾನಗೊಳ್ಳುತ್ತಿದ್ದಾರೆ. ಅಭಿವೃದ್ಧಿಗೊಳಿಸಲು ಮಂತ್ರಿಗಿರಿಯೇ ಅವಶ್ಯಕವಲ್ಲ ಎಂದರು.

ಕೇವಲ ಶಾಸಕರಾಗಿದ್ದ ಮಾತ್ರಕ್ಕೆ ಕ್ಷೇತ್ರದ ಪ್ರಗತಿ ಅಸಾಧ್ಯ ಎಂಬ ವಾದವನ್ನು ನಾನು ಒಪ್ಪುವುದಿಲ್ಲ. ಕ್ಷೇತ್ರದಲ್ಲಿನ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಜನಪ್ರತಿನಿಧಿಗಳು ಶ್ರಮಿಸಬೇಕಾಗುತ್ತದೆ. ಮತದಾರರ ನೀರಿಕ್ಷೆಯಂತೆ ನಾನು ಕೆಲಸ ಮಾಡುವ ಉದ್ದೇಶ ಹೊಂದಿದ್ದು ಇದಕ್ಕೆ ಕ್ಷೇತ್ರದ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು.

ಮುಖಂಡರಾದ ಚಂದ್ರಶೇಖರ ಆರಬೋಳ, ಲೋಕೊಪಯೋಗಿ ಇಇ ಚೆನ್ನಬಸ್ಸಪ್ಪ ಮಕಾಲೆ, ಮಾಹಾದೇವಪ್ಪ ಸಾಲಿಮನಿ, ಚಂದ್ರಶೆಖರ ಲಿಂಗದಳ್ಳಿ, ಶರಣಗೌಡ ಗುಂಡಗುತರ್ಿ, ಶಿವಮಾಂತ ಚಂದಾಪುರ, ಘೇವರಚಂದ್ ಜೈನ್, ಸೈಯದ್ ಕಾಲಿದ್, ಬಸವರಾಜ ಹೇರುಂಡಿ, ಶಿವುಕುಮಾರ ತಳವಾರ, ಬಸವರಾಜ ಚೆನ್ನೂರ, ಅಂಬ್ಲಪ್ಪ ಸಣ್ಣ ನಿಂಗಣ್ಣ ನಾಯ್ಕೊಡಿ, ನಾಗಪ್ಪ ತಹಿಸಲ್ದಾರ, ಸೈಯದ್ ಮುಸ್ತಾಫ, ಶಿವಶರಣಪ್ಪ ಕಲಬುಗರ್ಿ ದಬರ್ಾನ, ಸಾಹೇಬಣ್ಣ ಪುರ್ಲೆ ಅಲ್ಲಾ ಪಟೇಲ್, ಹಣಮಂತ್ರಾಯ ಯಕ್ಷಂತಿ, ರವಿಕುಮಾರ ಎದರಮನಿ, ಸೊಮಶೇಖರಯ್ಯ ಹಿರೇಮಠ, ಗುಂಡಪ್ಪ ತುಂಬಿಗಿ, ಇತರರು ಇದ್ದರು.

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...