ಹಲಸೂರು ಮೀಸಲು ಅರಣ್ಯದಲ್ಲಿ ಹುಲಿ

Latest News

ಬಂಟ್ವಾಳದಲ್ಲಿ ಬೀದಿಗಿಳಿಯದ ಅಬ್ಬಕ್ಕ ಪಡೆ

ಸಂದೀಪ್ ಸಾಲ್ಯಾನ್ ಬಂಟ್ವಾಳ ನೀಲಿ ಬಣ್ಣದ ಟೀ ಶರ್ಟ್, ಮಿಲಿಟರಿ ಪ್ಯಾಂಟ್ ತಲೆಗೊಂದು ಹ್ಯಾಟ್, ಕೈಯಲ್ಲೊಂದು ಲಾಠಿ...ಖಡಕ್ ನಿಲುವಿನ ಮಹಿಳಾ ಪೊಲೀಸರನ್ನೊಳಗೊಂಡ ಈ ತಂಡದ...

ಭೂಕುಸಿತ, ಅರಣ್ಯನಾಶದಿಂದ ಧಗೆ

ವೇಣುವಿನೋದ್ ಕೆ.ಎಸ್. ಮಂಗಳೂರು: ಅಕ್ಟೋಬರ್ ಕೊನೆಯವರೆಗೂ ಭರ್ಜರಿ ಮಳೆಯಾದಾಗ ‘ಅಬ್ಬ ಈ ಬಾರಿ ಮಳೆ ಮುಂದುವರಿದಿದ್ದರಿಂದ ನದಿಯಲ್ಲಿ ನೀರು ಆರದು, ಒಂದಷ್ಟು ಸೆಕೆಯೂ...

ಆಶ್ಲೇಷಾ ನಕ್ಷತ್ರಕ್ಕೆ ಕುಕ್ಕೆಯಲ್ಲಿ ಭಕ್ತಸಾಗರ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯನಿಗೆ ಪ್ರಿಯವಾದ ಮಂಗಳವಾರ ಆಶ್ಲೇಷಾ ನಕ್ಷತ್ರ ಬಂದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವರ ದರ್ಶನ ಪಡೆದರು. ನಾಲ್ಕು ದಿನಗಳಿಂದ ಕ್ಷೇತ್ರದಲ್ಲಿ...

ಅಹರ್ನಿಶಿ ಟೆಸ್ಟ್ ಅಂಕಿ-ಆಟ; ಆತಿಥ್ಯಕ್ಕೆ ಟೀಂ ಇಂಡಿಯಾ ಅಣಿ

ಭಾರತೀಯ ಕ್ರಿಕೆಟ್​ನ ಐತಿಹಾಸಿಕ ಹಾಗೂ ಅತ್ಯಂತ ಮಹತ್ವದ ಸಂಗತಿಗಳಿಗೆ ಸಾಕ್ಷಿಯಾದ ಈಡನ್ ಗಾರ್ಡನ್ಸ್ ಸ್ಟೇಡಿಯಂ ಟೀಮ್ ಇಂಡಿಯಾದ ಮೊಟ್ಟಮೊದಲ ಅಹರ್ನಿಶಿ ಟೆಸ್ಟ್ ಆತಿಥ್ಯಕ್ಕೆ ಅಣಿಯಾಗಿದೆ. 66...

ಲೋಕಸಭೆಯಲ್ಲಿ ಭದ್ರತೆ ಗದ್ದಲ; ಸದನದಿಂದ ಹೊರನಡೆದ ಅಮಿತ್​ ಷಾ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಅವರ ಮಕ್ಕಳಾದ ರಾಹುಲ್ ಹಾಗೂ ಪ್ರಿಯಾಂಕಾ ಅವರಿಗೆ ನೀಡಿದ ವಿಶೇಷ ಭದ್ರತಾ ದಳದ (ಎಸ್​ಪಿಜಿ) ಭದ್ರತೆಯನ್ನು ವಾಪಸ್...

ಬಾಳೆಹೊನ್ನೂರು: ಸಮೀಪದ ಹಲಸೂರು ದಲ್ಲಿ ಮಧ್ಯಾಹ್ನದ ವೇಳೆ ಹುಲಿಯೊಂದು ಸಂಚರಿಸುತ್ತಿರುವುದು ಅರಣ್ಯ ಇಲಾಖೆ ಕ್ಯಾಮರಾದಲ್ಲಿ ಸೆರೆಯಾಗಿದೆ.

ಅರಣ್ಯ ಇಲಾಖೆ ಹಲಸೂರು ಸೇರಿ ಸುತ್ತಮುತ್ತ ಕಾಡಿನ ಹಲವು ಭಾಗದಲ್ಲಿ 24 ಕ್ಯಾಮರಾ ಅಳವಡಿಸಿದೆ. ಡಿ.28ರಂದು ಮಧ್ಯಾಹ್ನ 2.12ರ ವೇಳೆಗೆ ಸುಮಾರು ಎಂಟು ವರ್ಷದ ಹೆಣ್ಣು ಹುಲಿಯೊಂದು ಸಂಚರಿಸುತ್ತಿರುವ ಚಿತ್ರ ಸೆರೆಯಾಗಿದೆ.

ಕ್ಯಾಮರಾ ಅಳವಡಿಕೆಯಿಂದಾಗಿ ಕಾಡಿನ ಒಳಭಾಗದಲ್ಲಿ ನಡೆಯುವ ಕಳ್ಳಬೇಟೆ, ಪ್ರಾಣಿಗಳ ಬೇಟೆಗಾಗಿ ಬಳಸುವ ಉರುಳು ಮುಂತಾದ ಅಕ್ರಮ ತಡೆಯಬಹುದಾಗಿದೆ. ಕೆಲ ದಿನಗಳ ಹಿಂದೆ ಈ ಭಾಗದಲ್ಲಿ ಹುಲಿ ಕಾಣಿಸಿಕೊಂಡ ಚಿತ್ರ ಸೆರೆಯಾಗಿತ್ತು. ಇದೀಗ ಎರಡನೇ ಬಾರಿ ಇಲ್ಲಿ ಕಾಣಿಸಿಕೊಂಡಿದೆ. ಕಾಡಿನ ಒಳಭಾಗದಲ್ಲಿ ಕಳ್ಳಬೇಟೆಗಾರರು ಪ್ರಾಣಿಗಳನ್ನು ಹಿಡಿಯಲು ಉರುಳು ಹಾಕಿರುವುದು ಕಂಡುಬಂದಲ್ಲಿ ಅದನ್ನು ನಿಷ್ಕ್ರಿಯಗೊಳಿಸಲಾಗುತ್ತದೆ.

ಅಲ್ಲದೆ ಎಲ್ಲ ಜಾತಿಯ ಪ್ರಾಣಿಗಳ ಚಲನವಲನ ಕೂಡ ಕ್ಯಾಮರಾದಲ್ಲಿ ಸೆರೆಯಾಗಲಿದ್ದು ಕಾಡಿನ ಒಳಭಾಗದ ಎಲ್ಲ ಚಟುವಟಿಕೆಗಳ ಸ್ಪಷ್ಟ ಚಿತ್ರಣ ದೊರೆಯಲಿದೆ. ಎಸಿಎಫ್ ಸತೀಶ್ ಮಾರ್ಗದರ್ಶನದಲ್ಲಿ ಕ್ಯಾಮರಾ ಅಳವಡಿಸಲಾಗಿದ್ದು ಬೆಂಕಿ ಅನಾಹುತವನ್ನೂ ಇದರಿಂದ ತಪ್ಪಿಸಬಹುದಾಗಿದೆ ಎನ್ನುತ್ತಾರೆ ಆರ್​ಎಫ್​ಒ ಎನ್.ವಿ.ತನುಜ್​ಕುಮಾರ್.

- Advertisement -

Stay connected

278,614FansLike
572FollowersFollow
610,000SubscribersSubscribe

ವಿಡಿಯೋ ನ್ಯೂಸ್

VIDEO: ಹೆಬ್ಬಾವು-ಚಿರತೆ ನಡುವಿನ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...

ಜಗತ್ತಿನ ಮೊದಲ ಫೋಲ್ಡೆಬಲ್​...

ಬೀಜಿಂಗ್​: ಕಂಪ್ಯೂಟರ್ ಜಗತ್ತಿನಲ್ಲಿ ನಿತ್ಯವೂ ಹೊಸ ಹೊಸ ಉತ್ಪನ್ನಗಳು ಗ್ರಾಹಕರಿಗೆ ಪರಿಚಯಿಸಲ್ಪಡುತ್ತಲೇ ಇವೆ. ವರ್ಷದ ಹಿಂದೆ ಖರೀದಿಸಿದ ಉತ್ಪನ್ನ ಇಂದಿಗೆ ಔಟ್​ಡೇಟೆಡ್​ ಎನ್ನುವ ಮಟ್ಟಿಗೆ ಇದೆ ಈ ಬದಲಾವಣೆಯ ವೇಗ....

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...