ಹಲ್ದ್ವಾನಿ ಹಿಂಸಾಚಾರದ ಮಾಸ್ಟರ್​ ಮೈಂಡ್​ ಅರೆಸ್ಟ್​; ಬಂಧಿತರ ಸಂಖ್ಯೆ 81ಕ್ಕೆ ಏರಿಕೆ

ನವದೆಹಲಿ: ಫೆಬ್ರವರಿ 08ರಂದು ಉತ್ತರಾಖಂಡದ ಹಲ್ದ್ವಾನಿಯಲ್ಲಿ ಸಂಭವಿಸಿದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣದ ಮಾಸ್ಟರ್​ಮೈಂಡ್​ ಅಬ್ದುಲ್ ಮಲಿಕ್​​ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬಂಧಿಸಿ ಪೊಲೀಸರು ಆತನನ್ನು ಉತ್ತರಾಖಂಡಕ್ಕೆ ಕರೆತರುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಭಾನುವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಟಿ-20 ವಿಶ್ವಕಪ್​; ಭಾರತ-ಪಾಕ್​ ಹೈವೋಲ್ಟೇಜ್​ ಕದನಕ್ಕೆ ಹೆಚ್ಚಾಯ್ತು ಡಿಮ್ಯಾಂಡ್, ಕಾರಣ ಹೀಗಿದೆ ಈ ಕುರಿತು ಪ್ರತಿಕ್ರಿಯಿಸಿರುವ ನೈನಿತಾಲ್​ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಪ್ರಹ್ಲಾದ್ ನಾರಾಯಣ ಮೀನಾ, … Continue reading ಹಲ್ದ್ವಾನಿ ಹಿಂಸಾಚಾರದ ಮಾಸ್ಟರ್​ ಮೈಂಡ್​ ಅರೆಸ್ಟ್​; ಬಂಧಿತರ ಸಂಖ್ಯೆ 81ಕ್ಕೆ ಏರಿಕೆ