ಎಲ್​ಯುುಎಚ್ ಮೈಲಿಗಲ್ಲು

Latest News

ನಿವಾಸಿಗಳಿಗೆ ಕೊಳಚೆ ನೀರೇ ಗತಿ

 ಕಲಬುರಗಿ: ನದಿಸಿಣ್ಣೂರ ಗ್ರಾಮದ ಹರಿಜನವಾಡ ಮತ್ತು ಕುರುಬರ ಓಣಿಗೆ ನೀರು ಪೂರೈಸುವ ಪೈಪ್ಲೈನ್ ಮತ್ತು ಅದರ ರಕ್ಷಣೆಗೆ ಹಾಕಿದ್ದ ಮಣ್ಣು ಭೀಮಾ ನದಿ...

ಲೋಹದ ಹಕ್ಕಿಗಳ ಹಾರಾಟಕ್ಕೆ ಕ್ಷಣಗಣನೆ

ವಾದಿರಾಜ ವ್ಯಾಸಮುದ್ರ ಕಲಬುರಗಿಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಎನಿಸಿರುವ ಕಲಬುರಗಿಯಿಂದ ಲೋಹದ ಹಕ್ಕಿಗಳ ಹಾರಾಟಕ್ಕೆ ಕ್ಷಣಗಣನೆ ಆರಂಭವಾಗಿದೆ. ವಿಮಾನ ನಿಲ್ದಾಣ ಶುರುವಾಗಬೇಕೆಂಬ ದಶಕದ ಕನಸು...

ವಿಮಾನ ನಿಲ್ದಾಣ ಉದ್ಘಾಟನೆಗೆ ಸಜ್ಜು

ಕಲಬುರಗಿ: ಬಹನಿರೀಕ್ಷಿತ ಕಲಬುರಗಿ ವಿಮಾನ ನಿಲ್ದಾಣ ಲೋಕಾರ್ಪಣೆ ಶುಕ್ರವಾರ ನಡೆಯಲಿದ್ದು, ಐತಿಹಾಸಿಕ ಸಮಾರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಅಗತ್ಯ ಸಿದ್ಧತೆ ಬಹುತೇಕ ಪೂರ್ಣಗೊಂಡಿದ್ದು, ಸಣ್ಣ...

ಏ.10 ರವರೆಗೆ ಎಡದಂಡೆ ನಾಲೆಗೆ ನೀರು

ರೈತರಿಗೆ ಶಾಸಕ ವೆಂಕಟರಾವ್ ನಾಡಗೌಡ ಭರವಸೆ | ಗೊಂದಲ ಮಾಡಿಕೊಳ್ಳಲಿರಲು ಸಲಹೆಸಿಂಧನೂರು: ಮುಂಗಾರು ಮತ್ತು ಬೇಸಿಗೆ ಬೆಳೆಗೆ ನೀರು ಒದಗಿಸಲು ತುಂಗಭದ್ರಾ ಎಡದಂಡೆ...

ಉಪ ಚುನಾವಣೆ ಫಲಿತಾಂಶದ ನಂತರ ನನ್ನ ಲೋಕಸಭಾ ಕ್ಷೇತ್ರದಲ್ಲಿ 3 ಸಚಿವರು ಇರುತ್ತಾರೆ; ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ

ಯಶವಂತಪುರ: ನನ್ನ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಏಕೈಕ ಶಾಸಕರಿದ್ದಾರೆ ಎಂಬ ಕೊರಗು ಇತ್ತು. ಉಪ ಚುನಾವಣೆ ನಂತರ ಶಾಸಕರ ಸಂಖ್ಯೆ ಹೆಚ್ಚಿ ಕೊರಗು...

ಬೆಂಗಳೂರು: ಹಿಂದುಸ್ತಾನ್ ಏರೋನಾಟಿಕ್ಸ್ ಲಿ.(ಎಚ್​ಎಎಲ್) ನಿರ್ವಿುತ ಲೈಟ್ ಯುಟಿಲಿಟಿ ಹೆಲಿಕಾಪ್ಟರ್(ಎಲ್​ಯುುಎಚ್) ಪ್ರಮುಖ ಮೈಲಿಗಲ್ಲು ಸಾಧಿಸಿದೆ.

ಬೆಂಗಳೂರಿನಲ್ಲಿ ಮುಖ್ಯ ಟೆಸ್ಟ್ ಪೈಲಟ್ ನಿವೃತ್ತ ವಿಂಗ್ ಕಮಾಂಡರ್ ಉನ್ನಿ ಕೆ. ಪಿಳ್ಳೆ ೖ ಮತ್ತು ಟೆಸ್ಟ್ ಪೈಲಟ್ ನಿವೃತ್ತ ವಿಂಗ್ ಕಮಾಂಡರ್ ಅನಿಲ್ ಭಂಭನಿ 6 ಕಿ.ಮೀ. ಎತ್ತರದಲ್ಲಿ ಸ್ವದೇಶಿ ಎಲ್​ಯುುಎಚ್​ನ ಯಶಸ್ವಿ ಹಾರಾಟ ನಡೆಸಿದ್ದಾರೆ.

ಎಲ್​ಯುುಎಚ್ ಕಾರ್ಯಾಚರಣೆಗೆ ಒಪ್ಪಿಗೆ ದೊರೆಯ ಬೇಕಿದ್ದ ಷರತ್ತುಗಳಲ್ಲಿ 6 ಕಿ.ಮೀ. ಎತ್ತರದ ಹಾರಾಟವೂ ಒಂದಾಗಿದೆ. ಪರೀಕ್ಷಾರ್ಥ ಹಾರಾಟ ಸಂದರ್ಭದಲ್ಲಿ ಹೆಲಿಕಾಪ್ಟರ್ ಉತ್ತಮ ಪ್ರದರ್ಶನ ನೀಡಿದೆ. ಈ ಮೈಲಿಗಲ್ಲು ಬಳಿಕ ಮುಂದಿನ ತಿಂಗಳಲ್ಲಿ ಎಲ್​ಯುುಎಚ್ ಹೈ ಆಲ್ಟಿಟ್ಯೂಡ್ ಕೋಲ್ಡ್ ವೆದರ್ ಪರೀಕ್ಷೆಗೊಳಪಡಲಿದೆ ಎಂದು ಎಚ್​ಎಎಲ್ ತಿಳಿಸಿದೆ.

ಎಚ್​ಎಎಲ್ ರೋಟರಿ ವಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ(ಆರ್​ಡಬ್ಲ್ಯೂಆರ್ ಆಂಡ್​ಡಿಸಿ)3 ಟನ್ ತೂಕದ ನ್ಯೂ ಜನರೇಷನ್ ಎಲ್​ಯುುಎಚ್ ಹೆಲಿಕಾಪ್ಟರ್ ವಿನ್ಯಾಸಗೊಳಿಸಿ, ಉತ್ಪಾದಿಸಿದೆ. ಎಲ್​ಯುುಎಚ್ ಪ್ರಸ್ತುತ ಭಾರತೀಯ ಸೇನೆ ಬಳಿ ಇರುವ ಚೀತಾ ಮತ್ತು ಚೇತಕ್ ಯುದ್ಧ ಹೆಲಿಕಾಪ್ಟರ್​ಗಳ ಸ್ಥಾನ ತುಂಬಲಿದೆ. 2016ರ ಸೆ.6ರಂದು ಮೊದಲ ಎಲ್​ಯುುಎಚ್ ಪಿಟಿ1 ಹಾರಾಟ ನಡೆಸಿತ್ತು. 2017 ಮೇ 22ರಂದು ಎರಡನೇ ಪರೀಕ್ಷಾರ್ಥ ಹಾರಾಟ ನಡೆಸಲಾಗಿತ್ತು. ಭಾರತೀಯ ಸೇನೆ 126 ಹಾಗೂ ಭಾರತೀಯ ವಾಯುಸೇನೆ 61 ಎಲ್​ಯುುಎಚ್ ಖರೀದಿಗೆ ಎಚ್​ಎಎಲ್​ಗೆ ಕಾರ್ಯಾದೇಶ ನೀಡಿದೆ.

- Advertisement -

Stay connected

278,670FansLike
576FollowersFollow
612,000SubscribersSubscribe

ವಿಡಿಯೋ ನ್ಯೂಸ್

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ...

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ ಚೊಚ್ಚಲ ಹಗಲು-ಇರುಳು ಪಂದ್ಯದಲ್ಲೇ ಟಾಸ್​ ಗೆದ್ದು...

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...