More

    ಹಂಪಿಯಲ್ಲಿ ಭೂಕಂಪ ಸಂಭವಿಸಿಲ್ಲ ಎಂದ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್

    ಬಳ್ಳಾರಿ: ಹಂಪಿಯಲ್ಲಿ ಭೂಕಂಪ ಸಂಭವಿಸಿಲ್ಲ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ. ಈ ಮೂಲಕ ಶುಕ್ರವಾರ ಬೆಳಗ್ಗೆ ಹಂಪಿಯಲ್ಲಿ ಭೂಕಂಪ ಸಂಭವಿಸಿದೆ ಎಂಬ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಕೇಂದ್ರ ಸರ್ಕಾರದ ಭೂ ವಿಜ್ಞಾನ ಸಚಿವಾಲಯ ಅಭಿವೃದ್ಧಿಪಡಿಸಿರುವ ಆ್ಯಪ್‌ನಲ್ಲಿ ಹಂಪಿಯಲ್ಲಿ ಭೂಕಂಪ ಸಂಭವಿಸಿರುವ ಯಾವುದೇ ಮಾಹಿತಿ ಇಲ್ಲ. ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ಮಾಹಿತಿ ಪ್ರಕಾರವೂ ಹಂಪಿ ಹಾಗೂ ಸುತ್ತಮುತ್ತ ಭೂಕಂಪ ಸಂಭವಿಸಿಲ್ಲ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಸ್ಪಷ್ಟಪಡಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts