ಬ್ರೆಸ್ಟ್‌ ಕ್ಯಾನ್ಸರ್‌ ವಿರುದ್ಧ ಹೋರಾಡಿ ಗೆದ್ದ ನಟಿ ಹಂಸ ನಂದಿನಿ

ಬೆಂಗಳೂರು: ಬ್ರೆಸ್ಟ್‌ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಹಂಸ ನಂದಿನಿ ಮಹಾಮಾರಿ ವಿರುದ್ಧ ಹೋರಾಡಿ ಗೆದ್ದಿದ್ದಾರೆ. ಮಹಿಳಾ ದಿನಾಚರಣೆಯ ಹಿನ್ನೆಲೆ, ಈ ವಿಚಾರ ಕುರಿತಾಗಿ ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಡಿಸೆಂಬರ್‌ 2021ರಲ್ಲಿ ಹಂಸ ನಂದಿನಿ ತಮಗೆ ಕ್ಯಾನ್ಸರ್‌ ಇರುವ ವಿಚಾರವನ್ನು ತಮ್ಮ ಸೋಷಿಯಲ್‌ ಮೀಡಿಯಾ ಮೂಲಕ ಹೇಳಿಕೊಂಡಿದ್ದರು. ಕೇಶ ಮುಂಡನ ಮಾಡಿಸಿರುವ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ತಾವು ಅನುಭವಿಸುತ್ತಿರುವ ತೊಂದರೆಯನ್ನು ಹೇಳಿಕೊಂಡಿದ್ದರು. ಇದೀಗ ರೋಗದಿಂದ ಮುಕ್ತಿ ಪಡೆದಿರುವುದಾಗಿ ಅಭಿಮಾನಿಗಳ ಜೊತೆಗೆ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಒಂದು ತಿಂಗಳ ಕಾಲ … Continue reading ಬ್ರೆಸ್ಟ್‌ ಕ್ಯಾನ್ಸರ್‌ ವಿರುದ್ಧ ಹೋರಾಡಿ ಗೆದ್ದ ನಟಿ ಹಂಸ ನಂದಿನಿ