ಹಾನಗಲ್​​ ಗೆಲುವು 2023ರ ಗೆಲುವಿನ ಪ್ರಾರಂಭ ಎಂದ ಡಿಕೆಶಿ

ಹಾವೇರಿ: ಹಾನಗಲ್​ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್​ ಶಾಸಕ ಶ್ರೀನಿವಾಸ ಮಾನೆ ಅವರಿಗೆ ಇಂದು ಶಿಗ್ಗಾವಿ ಬ್ಲಾಕ್​ ಕಾಂಗ್ರೆಸ್​ ಸಮಿತಿ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಈ ಸಮಾರಂಭದಲ್ಲಿ ಭಾಗವಹಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಹಾನಗಲ್​​ನಲ್ಲಿ ಕಾಂಗ್ರೆಸ್​ಗೆ ಲಭಿಸಿದ ಜಯ 2023ರ ಮಹಾಚುನಾವಣೆಯ ಗೆಲುವಿನ ಪ್ರಾರಂಭವಾಗಿದೆ ಎಂದಿದ್ದಾರೆ. “ಕತ್ತಲೆಯಿಂದ ಬೆಳಕಿನಡೆಗೆ ಸಾಗೋಣ. ಇಷ್ಟು ದಿನ ರಾಜ್ಯ ಕತ್ತಲೆಯಲ್ಲಿ ಇತ್ತು. ಮಾನೆಗೆ ಆಶೀರ್ವಾದ ಮಾಡಿದ್ದೀರಿ. ಬೆಳಕು ಬಂದಿದೆ. ಅದಕ್ಕಾಗಿ ನಿಮಗೆ ಅಭಿನಂದನೆ ಸಲ್ಲಿಸೋಕೆ ಬಂದೆ. ಇದು ಪ್ರಾರಂಭ. 2023 … Continue reading ಹಾನಗಲ್​​ ಗೆಲುವು 2023ರ ಗೆಲುವಿನ ಪ್ರಾರಂಭ ಎಂದ ಡಿಕೆಶಿ