ವಿದ್ಯಾರ್ಥಿಗಳಿಗೆ ವಿವಿಧ ಕೊಡುಗೆ ಹಸ್ತಾಂತರ

blank
blank

ಹೆಬ್ರಿ: ಮುದ್ರಾಡಿ ತುಂಡುಗುಡ್ಡೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷಗಾನ, ಸ್ಪೋಕನ್ ಇಂಗ್ಲಿಷ್ ತರಗತಿಗಳ ಉದ್ಘಾಟನೆ, ವಿದ್ಯಾರ್ಥಿಗಳಿಗೆ ವಿವಿಧ ಕೊಡುಗೆ ಹಸ್ತಾಂತರ, ಚಿಣ್ಣರ ನಿಧಿ ಯೋಜನೆಗೆ ಮುದ್ರಾಡಿ ಗ್ರಾಪಂ ಅಧ್ಯಕ್ಷೆ ವಸಂತಿ ಪೂಜಾರಿ ಚಾಲನೆ ನೀಡಿದರು.

ಮಕ್ಕಳಿಗೆ ನೋಟ್ ಪುಸ್ತಕ, ಕಲಿಕೋಪಕರಣ, ಕುರ್ಚಿ, ಕೊಡೆ, ಶಾಲಾ ಬ್ಯಾಗ್‌ಗಳನ್ನು ವಿತರಿಸಲಾಯಿತು. ಯಕ್ಷಗಾನ ಗುರು ಸುಬ್ರಹ್ಮಣ್ಯ ಪ್ರಸಾದ್ ಮುದ್ರಾಡಿ, ಸ್ಪೋಕನ್ ಇಂಗ್ಲಿಷ್ ಶಿಕ್ಷಕಿ ಚಿತ್ರಾ, ಎಸ್‌ಡಿಎಂಸಿ ಗೌರವಾಧ್ಯಕ್ಷ ಮಧುಸೂದನ್ ಭಟ್, ಎಸ್‌ಡಿಎಂಸಿ ಅಧ್ಯಕ್ಷ ಶಂಕರ್ ಕುಲಾಲ್, ಉಪಾಧ್ಯಕ್ಷೆ ಅಖಿಲಾ ಶೆಟ್ಟಿ, ಮುದ್ರಾಡಿ ಗ್ರಾಪಂ ಸದಸ್ಯರಾದ ಮಂಜುನಾಥ ಹೆಗ್ಡೆ, ಗಣಪತಿ ಎಂ., ಪ್ರಮುಖರಾದ ಸುಧಾಕರ್ ಪೂಜಾರಿ, ಶೋಧನ್ ಶೆಟ್ಟಿ, ಸುಬ್ರಹ್ಮಣ್ಯ, ಧನಂಜಯ್, ಸೂರಜ್ ಶೆಟ್ಟಿ, ಸುರೇಶ್ ಪೂಜಾರಿ ಉಪಸ್ಥಿತರಿದ್ದರುಮುಖ್ಯಶಿಕ್ಷಕಿ ಚಿತ್ರಾ ಸ್ವಾಗತಿಸಿದರು. ಶಿಕ್ಷಕಿ ಬಾಬಿ ವಂದಿಸಿದರು. ಶಿಕ್ಷಕಿ ಪ್ರಮಿತಾ ನಿರೂಪಿಸಿದರು.

ಅಂಗನವಾಡಿಗೆ ವಿವಿಧ ಕೊಡುಗೆ ಹಸ್ತಾಂತರ

ಶಾಲೆಯ ಅಭಿವೃದ್ಧಿಗೆ ಜನರ ಸಹಕಾರ ಅಗತ್ಯ…

 

Share This Article

ಪಾರ್ಲಿಮೆಂಟ್​ ಮೆನುವಿನಲ್ಲಿ ರಾಗಿ ಇಡ್ಲಿ ದರ್ಬಾರ್​! ಮಾಡೊದೇಗೆ? ಇಲ್ಲಿದೆ ಸಿಂಪಲ್ಸ್​ ಟಿಪ್ಸ್​​.. | Ragi Idli

Ragi Idli : ಇತ್ತೀಚಿನ ವೇಗದ ಆಧುನಿಕ ಜೀವನದಲ್ಲಿ ಆರೋಗ್ಯ ಕಾಪಾಡಿಕೊಳ್ಳೋದೆ ಕಷ್ಟವಾಗಿದೆ. ಆದರಲ್ಲೂ ಪಟ್ಟಣ…

Numerology: ಈ ದಿನಾಂಕದಂದು ಜನಿಸಿದವರಿಗೆ ಬಂಪರ್! ಇವರು ನಿಜವಾಗಿಯೂ ಲಕ್ಷ್ಮೀ ಪುತ್ರರು..

Numerology: ಸಂಖ್ಯಾಶಾಸ್ತ್ರದಲ್ಲಿ, ವ್ಯಕ್ತಿಯ ಜನ್ಮ ದಿನಾಂಕವನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗುತ್ತದೆ. ನಿಮ್ಮ ಜನ್ಮ ದಿನಾಂಕದ ಸಹಾಯದಿಂದ,…