ರಾಜಸ್ತಾನದ ಅರಮನೆಯಲ್ಲಿ ಅದ್ದೂರಿಯಾಗಿ ನೆರವೇರಿತು ಹನ್ಸಿಕಾ-ಸೋಹೈಲ್​ ಮದುವೆ

ಜೈಪುರ: ಪುನೀತ್​ ಅಭಿನಯದ ‘ಬಿಂದಾಸ್​’ ಸೇರಿದಂತೆ ನಾಲ್ಕು ಭಾಷೆಗಳಲ್ಲಿ 40ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಬಾಲಿವುಡ್​ ನಟಿ ಹನ್ಸಿಕಾ ಮೊಟ್ವಾನಿ ಮದುವೆ ಉದ್ಯಮಿ ಸೊಹೈಲ್​ ಖಟುರಿಯಾ ಜತೆ ರಾಜಸ್ತಾನದಲ್ಲಿ ಭಾನುವಾರ ರಾತ್ರಿ ನೆರವೇರಿದೆ. ಇದನ್ನೂ ಓದಿ: ‘ದಿ ಕಾಶ್ಮೀರ್​ ಫೈಲ್ಸ್​’ ಅಸಭ್ಯವಾಗಿತ್ತು ಎಂದ ಲ್ಯಾಪಿಡ್​ಗೆ ಜ್ಯೂರಿ ಸದಸ್ಯರ ಬೆಂಬಲ ಜೈಪುರದಲ್ಲಿರುವ ಮುಂಡೋಟಾ ಅರಮನೆಯಲ್ಲಿ ಎರಡು ಕುಟುಂಬದವರು ಮತ್ತು ಕೆಲವೇ ಆಪ್ತರ ಸಮ್ಮುಖದಲ್ಲಿ ಈ ಜೋಡಿ ಹಾರ ಬದಲಿಸಿಕೊಳ್ಳುವ ಮೂಲಕ ಸತಿ-ಪತಿಗಳಾಗಿದ್ದಾರೆ. ಅದಕ್ಕೂ ಮುನ್ನ ಅಲ್ಲೇ ಸಂಗೀತ ಮತ್ತು ಮೆಹೆಂದಿ … Continue reading ರಾಜಸ್ತಾನದ ಅರಮನೆಯಲ್ಲಿ ಅದ್ದೂರಿಯಾಗಿ ನೆರವೇರಿತು ಹನ್ಸಿಕಾ-ಸೋಹೈಲ್​ ಮದುವೆ