28.5 C
Bengaluru
Monday, January 20, 2020

ತುಮಕೂರಿನಲ್ಲಿ ಹನುಮನ ಆರಾಧನೆ

Latest News

ವಿಪಕ್ಷ ನಾಯಕ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಲಿ: ಜಿ. ಪರಮೇಶ್ವರ್

ಬೆಂಗಳೂರು: ವಿಪಕ್ಷ ನಾಯಕ ಸ್ಥಾನ ಮತ್ತು ಕಾಂಗ್ರಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಿರಲಿ ಎಂಬ ಅಭಿಪ್ರಾಯವನ್ನು ಹಿರಿಯ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಗುರುತು ಪತ್ತೆ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಚಿತ್ರ ಸಿಸಿಟಿವಿಯಲ್ಲಿ ಸೆರೆಯಾಗಿದೆ.ವಿಮಾನ ನಿಲ್ದಾಣದಲ್ಲಿರುವ ಸಿಸಿಟಿವಿಯಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ದೃಶ್ಯ ಪತ್ತೆಯಾಗಿದೆ.ಶಂಕಿತ...

ವಸತಿ ಸಹಾಯಧನ ಹೆಚ್ಚಳ ಕೋರಿ ಪ್ರಧಾನಿ ಬಳಿ ರಾಜ್ಯದ ನಿಯೋಗ : ವಸತಿ ಸಚಿವ ವಿ.ಸೋಮಣ್ಣ

ಬೆಂಗಳೂರು: ವಿಧಾನ ಸೌಧ ಕೊಠಡಿಯಲ್ಲಿ ಬೆಂಗಳೂರು ನಗರ ವಸತಿ ಯೋಜನೆ ಕುರಿತು ಸಂಸದ, ಶಾಸಕರ ಸಭೆಯಲ್ಲಿ ಸೋಮವಾರ ಈ ವಿಷಯ ತಿಳಿಸಿದರು.ಕೇಂದ್ರ ಸಹಾಯಧನ...

ಜೂಜುಕೋರರ ಗಡಿಪಾರು ಖಚಿತ: ಎಸ್‌ಪಿ ವಂಶಿಕೃಷ್ಣ ಎಚ್ಚರಿಕೆ

ಪಾವಗಡ: ಮಟ್ಕಾ ಮತ್ತು ಇಸ್ಪೀಟು ಆಡುವವರನ್ನು ಮತ್ತು ಆಡಿಸುವವರನ್ನು ಗಡಿಪಾರು ವಾಡಲು ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತುಮಕೂರು ಜಿಲ್ಲಾ ಎಸ್‌ಪಿ ಡಾ.ಕೆ.ವಂಶಿಕೃಷ್ಣ...

ವಿಶ್ವಶಾಂತಿಗೆ ಸಂತರ ಮಾರ್ಗದರ್ಶನ ಅಗತ್ಯ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ತುಮಕೂರು: ವಿಶ್ವವೇ ಸಂಕಷ್ಟದ ಸನ್ನಿವೇಶದಲ್ಲಿದ್ದು ಜನರ ಭಯ ತೊಲಗಿಸಲು ಸುಖ-ಶಾಂತಿ ನೆಲೆಸಲು ಸಂತರ ಮಾರ್ಗದರ್ಶನ ಅಗತ್ಯವಿದೆ ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ...

ತುಮಕೂರು: ನಗರದೆಲ್ಲೆಡೆ ಹನುಮ ಜಯಂತಿಯನ್ನು ಸಡಗರ, ಸಂಭ್ರಮದ ಜತೆ ಭಕ್ತಿಯಿಂದ ಸೋಮವಾರ ನೆರವೇರಿಸಲಾಯಿತು. ನಗರದ ಐತಿಹಾಸಿಕ ಪ್ರಸಿದ್ಧ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಸಾವಿರಾರು ಭಕ್ತರು ಸರತಿಯಲ್ಲಿ ನಿಂತು ದೇವರಿಗೆ ಪೂಜೆ ಸಲ್ಲಿಸಿದರು.

ನಗರದ ಎಲ್ಲ ಅಂಜನೇಯ ದೇವಾಲಯಗಳಲ್ಲಿ ಹನುಮ ಜಯಂತಿ ಅಂಗವಾಗಿ ವಿಶೇಷ ಅಲಂಕಾರ, ಪಂಚಾಮೃತ ಅಭಿಷೇಕ ಹಾಗೂ ಪ್ರಸಾದ ವಿತರಿಸಲಾಯಿತು.

ಭಕ್ತ ಸಾಗರ: ಹನುಮ ಜಯಂತಿ ಹಿನ್ನೆಲೆಯಲ್ಲಿ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಬೆಳಗಿನಿಂದಲೇ ಭಕ್ತ ಸಾಗರ ಹರಿದುಬಂದಿತ್ತು. ಹನುಮನಿಗೆ ಬೆಳಗ್ಗೆ 7ರಿಂದಲೇ ವಿವಿಧ ಪೂಜಾರಾಧನೆಗಳು ನಡೆದವು.ಬಿ.ಎಚ್.ರಸ್ತೆಯ ಆರ್‌ಟಿಒ ಕಚೇರಿ ಆವರಣದಲ್ಲಿನ ಪ್ರಸನ್ನ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು.

ಬೆಳಗಿನಿಂದಲೇ ಭಕ್ತರ ಮಹಾಪೂರವೇ ರಾಮನ ಭಂಟ ಹನುಮನ ದರ್ಶನ ಮಾಡಿ ಪೂಜೆ ಸಲ್ಲಿಸಿದರು.
ಮೆಳೇಕೋಟೆ ಶ್ರೀ ಆಂಜನೇಯ ಸ್ವಾಮಿಗೆ ವಿಶೇಷ ಅಲಂಕಾರ ಹಾಗೂ ಪಂಚಾಮೃತ ಅಭಿಷೇಕ ಮಾಡಿ, ಸ್ವಾಮಿಯನ್ನು ಸ್ಮರಿಸಲಾಯಿತು.

ಶೆಟ್ಟಿಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ ವಿಶೇಷವಾಗಿತ್ತು. ಅಭಿಷೇಕ ಹಾಗೂ ಪ್ರಸಾದವಿನಿಯೋಗ ನಡೆಯಿತು. ಸ್ವಾಮಿಯ ಉತ್ಸವ ಕೂಡ ನಡೆಯಿತು. ಮೆಳೇಹಳ್ಳಿ ಆಂಜನೇಯ ಸ್ವಾಮಿಗೆ ವಿಶೇಷ ಗಂಧದಲಂಕಾರ ಹಾಗೂ ಅಕ್ಕಿ ಪೂಜೆ ಮತ್ತು ಮುತ್ತಿನ ಪಲ್ಲಕ್ಕಿ ಉತ್ಸವ ಏರ್ಪಡಿಸಲಾಗಿತ್ತು.

ವಿಡಿಯೋ ನ್ಯೂಸ್

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...