ರಾಣೆಬೆನ್ನೂರ: ಇಡೀ ಜೀವ ಜಗತ್ತು ಮಣ್ಣಿನ ಶಕ್ತಿ ಮೇಲೆ ನಿಂತಿದೆ. ಆದ್ದರಿಂದ ಮಣ್ಣು ಸರಂಕ್ಷಣೆ ಜತೆಗೆ ಮಣ್ಣಿನ ಗುಣ ಧರ್ಮಕ್ಕೆ ಹೊಂದಿಕೊಳ್ಳುವ ಬೆಳೆಗಳನ್ನು ಬೆಳೆಯಲು ರೈತರು ಮುಂದಾಗಬೇಕು ಎಂದು ಹಿರಿಯ ವಿಜ್ಞಾನಿ ಡಾ. ಗುರುಪ್ರಸಾದ ಹೇಳಿದರು.
ವನಸಿರಿ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ವತಿಯಿಂದ ತಾಲೂಕಿನ ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಬುಧವಾರ ಏರ್ಪಡಿಸಿದ್ದ ಮಣ್ಣಿನೊಂದಿಗೆ ಮಾತುಕತೆ ಎಂಬ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ರೈತರು ತಾವು ಬಿತ್ತನೆ ಮಾಡುವ ಮುನ್ನ ಮಣ್ಣಿನ ಪರೀೆ ಮಾಡಿಸುವುದು ಬಹಳ ಮುಖ್ಯವಾಗಿದೆ. ಮಣ್ಣು ಪರೀೆ ನಂತರ ಆಯಾ ಮಣ್ಣಿನ ಗುಣಕ್ಕೆ ತಕ್ಕಂತೆ ಬೆಳೆ ಬೆಳೆದರೆ ಉತ್ತಮ ಇಳುವರಿ ದೊರೆಯಲು ಸಾಧ್ಯವಾಗುತ್ತದೆ ಎಂದರು.
ಪ್ರಮುಖರಾದ ಎಸ್.ಡಿ. ಬಳಿಗಾರ, ಪಿ. ಶ್ರೀನಿವಾಸ ಹಾಗೂ ಸಿಬ್ಬಂದಿ ಇದ್ದರು.
ಮಣ್ಣಿನಿಗೆ ಹೊಂದಿಕೊಳ್ಳುವ ಬೆಳೆ ಬೆಳೆಯಿರಿ; ಡಾ. ಗುರುಪ್ರಸಾರ
You Might Also Like
Success Secrets: ನಿಮ್ಮ ಜೀವನದಲ್ಲಿ ಈ 4 ಸ್ಥಳಗಳಲ್ಲಿ ಎಂದಿಗೂ ಹಿಂಜರಿಯಬೇಡಿ! ಈ ಕೆಲಸ ಮಾಡಿದ್ರೆ ಸಕ್ಸಸ್ ಗ್ಯಾರೆಂಟಿ
ಬೆಂಗಳೂರು: ಆಚಾರ್ಯ ಚಾಣಕ್ಯರನ್ನು ಭಾರತದ ವಿದ್ವಾಂಸರಲ್ಲಿ ಒಬ್ಬರೆಂದು ಪರಿಗಣಿಸಲಾಗುತ್ತದೆ. ಆಚಾರ್ಯ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ…
Salt Benefits | ಒಂದು ತಿಂಗಳು ಉಪ್ಪು ತಿನ್ನುವುದನ್ನು ಸಂಪೂರ್ಣವಾಗಿ ನಿಲ್ಲಿಸಿದ್ರೆ ತೂಕ ನಷ್ಟ ಪಕ್ಕಾ! ಅಪಾಯವೂ ಖಂಡಿತ
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಎಲ್ಲರೂ ಒಂದಲ್ಲ ಒಂದು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆರೋಗ್ಯ ಕಾಪಾಡಿಕೊಳ್ಳಲು ಗಮನ…
Palmistry: ನಿಮ್ಮ ಅಂಗೈನಲ್ಲಿ ಈ ಚಿಹ್ನೆ ಇದ್ರೆ ನಿಮ್ಮಂಥ ಅದೃಷ್ಟವಂತರು ಯಾರೂ ಇಲ್ಲ! ಹಣ ನಿಮ್ಮನ್ನು ಹುಡುಕಿ ಬರುತ್ತೆ
ಅನೇಕ ಜನರು ತಮ್ಮ ಭವಿಷ್ಯ (prediction)ವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ…