ಕಾಂಗ್ರೆಸ್​ ಜತೆ ಕೈ ಜೋಡಿಸಿದ ಬಿಜೆಪಿ! ಇದನ್ನು ದೊಡ್ಡ ವಿಷಯವಾಗಿ ಬಿಂಬಿಸಬೇಡಿ ಎಂದ ಸಂಸದ

ಚಾಮರಾಜನಗರ: ಹನೂರು ಪಟ್ಟಣದ ಅಭಿವೃದ್ಧಿ ದೃಷ್ಟಿಯಿಂದ ಕಾಂಗ್ರೆಸ್​ ಮತ್ತು ಬಿಜೆಪಿ ಮೈತ್ರಿ ಆಗಿದೆ. ಆಯಾ ಸಮಯ- ಸಂದರ್ಭಕ್ಕೆ ತಕ್ಕಂತೆ ಮೈತ್ರಿ ಆಗುತ್ತವೆ. ಇದನ್ನು ದೊಡ್ಡ ವಿಷಯವಾಗಿ ಬಿಂಬಿಸುವುದು ಬೇಡ ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ಸಮರ್ಥಿಸಿಕೊಂಡಿದ್ದಾರೆ. ಹನೂರು ಪಟ್ಟಣ ಪಂಚಾಯಿತಿಗೆ ಶನಿವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್​ ಮೈತ್ರಿ ಮಾಡಿಕೊಂಡು ಅಧಿಕಾರದ ಚುಕ್ಕಾಣಿ ಹಿಡಿದಿವೆ. 13 ಸದಸ್ಯ ಬಲದ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿಯ ಚಂದ್ರಮ್ಮ ಅಧ್ಯಕ್ಷೆಯಾಗಿ ಹಾಗೂ ಕಾಂಗ್ರೆಸ್​ನ ಹರೀಶ್​ ಕುಮಾರ್​ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಸ್ಥಳೀಯ … Continue reading ಕಾಂಗ್ರೆಸ್​ ಜತೆ ಕೈ ಜೋಡಿಸಿದ ಬಿಜೆಪಿ! ಇದನ್ನು ದೊಡ್ಡ ವಿಷಯವಾಗಿ ಬಿಂಬಿಸಬೇಡಿ ಎಂದ ಸಂಸದ