More

    ನಾಳೆ ವಿದ್ಯುತ್ ವ್ಯತಯ

    ಹನೂರು: ಪಟ್ಟಣದಲ್ಲಿ ಕೆ-ಶಿಪ್ ಯೋಜನೆಯಡಿ ಮುಖ್ಯರಸ್ತೆ ವಿಸ್ತರಣೆ ಕಾಮಗಾರಿಯನ್ನು ಕೈಗೊಂಡಿದ್ದು, ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಸಂಬಂಧ ಮೇ 24 ರಂದು ಹನೂರು ಉಪ ವಿಭಾಗದ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ಹನೂರು ಟೌನ್ ಫೀಡರ್ ವ್ಯಾಪ್ತಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತಯವಾಗಲಿದೆ. ಆದ್ದರಿಂದ ಸಾರ್ವಜನಿಕರು ಸಹಕರಿಸುವಂತೆ ಎಇಇ ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts