More

    PHOTOS| ಬರ್ತ್​ಡೇ ಬಾಯ್​ ಅರ್ಜುನ್​​ ಕಪೂರ್​- ಮಲೈಕಾ ಜೋಡಿಯ ಫೋಟೋಗಳು…

    ಬಾಲಿವುಡ್​ ನಟ ಅರ್ಜುನ್​ ಕಪೂರ್​ ಇಂದು ಬರ್ತ್​ಡೇ ಸಂಭ್ರಮದಲ್ಲಿದ್ದು, 35ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಬಾಲಿವುಡ್​ನ ಸೆಲೆಬ್ರಿಟಿಗಳು ನೆಚ್ಚಿನ ನಟನನಿಗೆ ಶುಭಾಶಯ ಕೋರುತ್ತಿದ್ದಾರೆ. ಎಲ್ಲವೂ ಸರಿಯಾಗಿದ್ದಿದ್ದರೆ, ಪ್ರೇಯಸಿ ಮಲೈಕಾ ಜತೆಗೆ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದರು. ಆದರೆ, ಲಾಕ್​ಡೌನ್​ ಹಿನ್ನೆಲೆಯಲ್ಲಿ ಅದೆಲ್ಲದಕ್ಕೂ ಬ್ರೇಕ್​ ಬಿದ್ದಿದೆ. ಸರಿಯಾಗಿ ಒಂದು ವರ್ಷದ ಹಿಂದೆ, ತಮ್ಮಿಬ್ಬರ ರಿಲೇಷನ್​ಶಿಪ್​ ಬಗ್ಗೆ ಬಹಿರಂಗವಾಗಿ ಹೇಳಿಕೊಂಡಿತ್ತು ಈ ಜೋಡಿ. ಇದೀಗ ಇದೇ ಜೋಡಿಯ ಒಂದಷ್ಟು ಅನ್​ಸೀನ್​ ಫೋಟೋಗಳು ಇಲ್ಲಿವೆ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts