9 ತಿಂಗಳ ನಂತರ ಖಲಿಸ್ತಾನಿ ಉಗ್ರ ನಿಜ್ಜರ್​ ಹತ್ಯೆಯ ವಿಡಿಯೋ ಬಹಿರಂಗ!

ಒಟ್ಟಾವಾ (ಕೆನಡಾ): ಭಾರತಕ್ಕೆ ಅಪರಾಧಗಳಡಿ ಬೇಕಾಗಿದ್ದ ಖಲಿಸ್ತಾನಿ ಉಗ್ರ ಹರ್​ದೀಪ್​ ಸಿಂಗ್​ ನಿಜ್ಜರ್​ ಹತ್ಯೆ ವೇಳೆಯ ದೃಶ್ಯಾವಳಿಗಳು ಈಗ ಹೊರಬಂದಿವೆ. ಕೆನಡಾದಲ್ಲಿ ಶಸ್ತ್ರಸಜ್ಜಿತ ವ್ಯಕ್ತಿಗಳು ನಿಜ್ಜರ್​ನನ್ನು ಹತ್ಯೆ ಮಾಡಿ ಪರಾರಿಯಾಗುತ್ತಿರುವುದು ವಿಡಿಯೋದಲ್ಲಿದೆ. ಇದನ್ನು ಅಲ್ಲಿನ ಮಾಧ್ಯಮಗಳು ಪೂರ್ವನಿಯೋಜಿತ ಕೃತ್ಯ ಎಂದು ವರದಿ ಮಾಡಿವೆ. ಇದನ್ನೂ ಓದಿ: ಆ ಪಕ್ಷ ಕೇಳಿದ್ದು ಆರು ಸ್ಥಾನ, ಸಿಕ್ಕಿದ್ದು ಒಂದೇ ಒಂದು ಕ್ಷೇತ್ರ! ಕಾಂಗ್ರೆಸ್​ ಪರಿಸ್ಥಿತಿಯೂ ಇಷ್ಟೇನಾ!  ಭಾರತದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್​ಐಎ)ಯಿಂದ ಭಯೋತ್ಪಾದಕ ಎಂದು ಘೋಷಿಸಲಾಗಿರುವ ಹರ್​ದೀಪ್​ ಸಿಂಗ್​, 2023 … Continue reading 9 ತಿಂಗಳ ನಂತರ ಖಲಿಸ್ತಾನಿ ಉಗ್ರ ನಿಜ್ಜರ್​ ಹತ್ಯೆಯ ವಿಡಿಯೋ ಬಹಿರಂಗ!