ಇಷ್ಟೊಂದು ಅಹಂಕಾರ ಒಳ್ಳೆಯದಲ್ಲ ಈಗಲಾದ್ರೂ ಬದಲಾಗಿ! ಹಾರ್ದಿಕ್ ದುರ್ವರ್ತನೆ ವಿಡಿಯೋ ವೈರಲ್​, ನೆಟ್ಟಿಗರ ತರಾಟೆ

ನವದೆಹಲಿ: ಮುಂಬೈ ಇಂಡಿಯನ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯವು ಐಪಿಎಲ್ ಇತಿಹಾಸದಲ್ಲೇ ಅತಿ ಹೆಚ್ಚು ರನ್ ಗಳಿಸಿದ ಪಂದ್ಯವಾಯಿತು. ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ 277 ರನ್​ಗಳ ಗರಿಷ್ಠ ಸ್ಕೋರ್ ದಾಖಲಿಸಿತು. ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ಕೂಡ 246 ರನ್ ಗಳಿಸಿ ಪೈಪೋಟಿ ನೀಡಿತು. ಉಭಯ ತಂಡಗಳು 40 ಓವರ್‌ಗಳಲ್ಲಿ 523 ರನ್ ಗಳಿಸಿದವು. ಟಿ20 ಪಂದ್ಯದಲ್ಲಿ ಇಷ್ಟು ರನ್ ದಾಖಲಾದದ್ದು ಹಿಂದೆಂದೂ ನಡೆದಿರಲಿಲ್ಲ. ಆದರೆ, ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ … Continue reading ಇಷ್ಟೊಂದು ಅಹಂಕಾರ ಒಳ್ಳೆಯದಲ್ಲ ಈಗಲಾದ್ರೂ ಬದಲಾಗಿ! ಹಾರ್ದಿಕ್ ದುರ್ವರ್ತನೆ ವಿಡಿಯೋ ವೈರಲ್​, ನೆಟ್ಟಿಗರ ತರಾಟೆ