ಪತ್ನಿ ನತಾಶಾ ಈಜುಡುಗೆ ಫೋಟೋಗೆ ಪಾಂಡ್ಯ ನೀಡಿದ ಪ್ರತಿಕ್ರಿಯೆ ಹೇಗಿತ್ತು ಗೊತ್ತೇ?

ಮುಂಬೈ: ಭಾರತ ತಂಡದ ಆಲ್ರೌಂಡರ್​ ಹಾರ್ದಿಕ್ ಪಾಂಡ್ಯ ಹಾಗೂ ಪತ್ನಿ ನತಾಶಾ ಸ್ಟಾನ್ಕೊವಿಕ್​ ಜೋಡಿ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ಜೋಡಿ. ಸದ್ಯ ಕೋವಿಡ್​ನಿಂದ ಲಾಕ್​ಡೌನ್​ ಬಿಸಿ ಎದುರಿಸುತ್ತಿರುವ ಈ ಜೋಡಿ ಸಾಮಾಜಿಕ ಜಾಲತಾಣಗಳಲ್ಲಿ ಮಾತ್ರ ಸಕ್ರಿಯವಾಗಿದೆ. ನತಾಶಾ ಇತ್ತೀಚೆಗೆ ಕಪ್ಪುಬಣ್ಣದ ಬಿಕಿನಿ ತೊಟ್ಟು ಕಪ್ಪು ಕನ್ನಡಕ ಹಾಕಿದ್ದ ಹಳೇ ಫೋಟೋವೊಂದನ್ನು ಪೋಸ್ಟ್​ ಮಾಡಿದ್ದರು. ಗುಡ್​ ಟೈಮ್ಸ್​..ಕಂದು ಬಣ್ಣ ಎಂದು ಬರೆದುಕೊಂಡಿದ್ದರು. ಇದಕ್ಕೆ ಸಾವಿರಾರು ಮಂದಿ ಪ್ರತಿಕ್ರಿಯೆ ನೀಡಿದ್ದರು. ಪತಿ ಹಾರ್ದಿಕ್​ ಪಾಂಡ್ಯ ಕೂಡ ಪತ್ನಿ ಫೋಟೋಗೆ ಹಾರ್ಟ್​ … Continue reading ಪತ್ನಿ ನತಾಶಾ ಈಜುಡುಗೆ ಫೋಟೋಗೆ ಪಾಂಡ್ಯ ನೀಡಿದ ಪ್ರತಿಕ್ರಿಯೆ ಹೇಗಿತ್ತು ಗೊತ್ತೇ?