ನಾಯಕನಾಗಿ ಅನಪೇಕ್ಷಿತ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ

ಹೈದರಾಬಾದ್​: ಮಾರ್ಚ್​ 27ರಂದು ಇಲ್ಲಿನ ರಾಜೀವ್​ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್​ನ 08ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್​ ಬೃಹತ್​ ಮೊತ್ತ ದಾಖಲಿಸುವುದರ ಜೊತೆಗೆ 31ರನ್​ಗಳ ಭರ್ಜರಿ ಜಯ ದಾಖಲಿಸಿದೆ. ಟೂರ್ನಿಯಲ್ಲಿ ಸತತ ಎರಡನೇ ಸೋಲು ಕಂಡ ಮುಂಬೈ ಇಂಡಿಯನ್ಸ್​ ಪುಟಿದೇಳುವ ತವಕದೊಂದಿಗೆ ಮುಂದಿನ ಪಂದ್ಯಕ್ಕೆ ತಯಾರಿ ನಡೆಸುತ್ತಿದೆ. 17ನೇ ಆವೃತ್ತಿಯಲ್ಲಿ ಟ್ರೋಫಿ ಗೆಲ್ಲುವ ಹುಮ್ಮಸ್ಸಿನೊಂದಿಗೆ ಹಾರ್ದಿಕ್​ ಪಾಂದ್ಯ ನೇತೃತ್ವದಲ್ಲಿ ಕಣಕ್ಕಿಳಿದಿದ್ದ ಮುಂಬೈ ಇಂಡಿಯನ್ಸ್​ ತಂಡವು ಆಡಿರುವ ಎರಡು ಪಂದ್ಯಗಳಲ್ಲಿ ಸೋಲುಂಡಿದ್ದು, 2008ರ … Continue reading ನಾಯಕನಾಗಿ ಅನಪೇಕ್ಷಿತ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ