ಹರಿದಾಸ ಹಬ್ಬ ನಾಳೆಯಿಂದ

blank

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ಮಾಳಮಡ್ಡಿಯ ವನವಾಸಿ ಶ್ರೀರಾಮ ಮಂದಿರ ಟ್ರಸ್ಟ್​ ಆಶ್ರಯದಲ್ಲಿ ಜ. 20 ಹಾಗೂ 21ರಂದು ವನವಾಸಿ ಶ್ರೀರಾಮ ಮಂದಿರದಲ್ಲಿ ಹರಿದಾಸ ಹಬ್ಬ ಏರ್ಪಡಿಸಲಾಗಿದೆ.
ಜ. 20ರಂದು ಸಂಜೆ 6 ಗಂಟೆಗೆ ಪಂ. ಭೀಮಸೇನಾಚಾರ್ಯ ಆತನೂರ ಅವರಿಂದ ಪ್ರವಚನ, 7 ಗಂಟೆಯಿಂದ ರಾಯಚೂರು ಶೇಷಗಿರಿ ದಾಸರಿಂದ ದಾಸವಾಣಿ ನಡೆಯಲಿದೆ. ಜ. 21ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ಪಂ. ಪವಮಾನಾಚಾರ್ಯ ಕಲ್ಲಾಪುರ ಅವರಿಂದ ಪ್ರವಚನ, ನಂತರ ಮೈಸೂರು ರಾಮಚಂದ್ರ ಆಚಾರ್ಯ ಅವರಿಂದ ದಾಸವಾಣಿ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಶ್ರೀರಾಮ ಮಂದಿರದ ಪ್ರಕಟಣೆ ತಿಳಿಸಿದೆ.

Share This Article

ರಾತ್ರಿ 11 ಗಂಟೆ ಮೇಲೆ ನಿದ್ದೆ ಮಾಡುತ್ತಿದ್ದೀರಾ.. ಕಾದಿದೆ ನಿಮಗೆ ಅಪಾಯ; ತಜ್ಞರ ಕೊಟ್ಟ ಏಚ್ಚರಿಕೆ ಏನು ಗೊತ್ತೆ! | Sleep

Sleep:ಇಂದಿನ ಕಾಲದ ಜನರ ಜೀವನ ಶೈಲಿಯಲ್ಲಿ ಹಲವು ಬದಲಾವಣೆಯಾಗಿವೆ. ಈ ಬದಲಾವಣೆಯಲ್ಲಿ ಒಂದು ರಾತ್ರಿ ಬೇಗ…

ಮೂತ್ರ ವಿಸರ್ಜಿಸಲು ತೊಂದರೆ ಅನುಭವಿಸುತ್ತಿದ್ದಿರಾ; ಇಲ್ಲಿದೆ ಅದರ ಹಿಂದಿನ ಕಾರಣದ ಮಾಹಿತಿ| Health Tips

ಪುರುಷರಾಗಿರಲಿ ಅಥವಾ ಮಹಿಳೆಯಾಗಿರಲಿ ಯಾರಿಗಾದರೂ ಮೂತ್ರ ವಿಸರ್ಜನೆಯಲ್ಲಿ ತೊಂದರೆ ಇದ್ದರೆ ಅದರ ಹಿಂದೆ ಹಲವು ಕಾರಣಗಳಿರಬಹುದು.…

Brown or White Bread.. ಯಾವುದು ಆರೋಗ್ಯಕ್ಕೆ ಉತ್ತಮ; ತಜ್ಞರು ಹೇಳೊದೇನು? | Health Tips

ಆರೋಗ್ಯದ ಕಾರಣಗಳಿಗಾಗಿ ನೀವು ವೈಟ್​ ಬ್ರೆಡ್ ಬದಲಿಗೆ ಬ್ರೌನ್​ ಬ್ರೆಡ್ ತಿನ್ನುತ್ತೀರಾ? ಸರಿ. ನೀವು ಮಾತ್ರವಲ್ಲ…