25 C
Bangalore
Thursday, November 14, 2019

30ರಂದು ಕವಿಗೋಷ್ಠಿ, ಗುರುವಂದನ ಕಾರ್ಯಕ್ರಮ

Latest News

ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರ ಮಕ್ಕಳಿಗೆ ವಿಷ ನೀಡಿ ತಾನು ವಿಷ ಸೇವಿಸಿದ ತಾಯಿ: ಓರ್ವ ಮಗು ಸಾವು, ಇಬ್ಬರ ಸ್ಥಿತಿ ಗಂಭೀರ

ಮಂಡ್ಯ: ಕೌಟುಂಬಿಕ ಕಲಹದಿಂದ ಬೇಸತ್ತ ತಾಯಿ ತನ್ನ ಇಬ್ಬರು ಮಕ್ಕಳಿಗೆ ವಿಷ ನೀಡಿ ತಾನು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಳವಾಯಿಕೋಡಿಹಳ್ಳಿಯಲ್ಲಿ...

ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಪಾಕಿಸ್ತಾನದಲ್ಲಿ ಟೊಮ್ಯಾಟೊಗೆ ಬೆಲೆ ಎಷ್ಟಿರಬಹುದು? ಎಂದು ಊಹಿಸಬಲ್ಲಿರಾ?

ಇಸ್ಲಮಾಬಾದ್​: ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳನ್ನು ಭಾರತದಿಂದ ಆಮದು ಮಾಡಿಕೊಳ್ಳಲು ಸಾಧ್ಯವಾಗದ ಕಾರಣ ಪಾಕಿಸ್ತಾನದಲ್ಲಿ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಬೆಲೆ ಗಗನಕ್ಕೇರಿದೆ...

ಬೇಷರತ್ ಕ್ಷಮೆಯಾಚಿಸಿದ್ದ ರಾಹುಲ್ ಗಾಂಧಿ: ನ್ಯಾಯಾಂಗ ನಿಂದನೆ ಮೊಕದ್ದಮೆ ಕೈ ಬಿಟ್ಟ ಸುಪ್ರೀಂ ಕೋರ್ಟ್​

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಉಲ್ಲೇಖಿಸಿ ಚೌಕೀದಾರ್​ ಚೋರ್ ಹೈ ಎಂದಿದ್ದ ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿಯವರ ವಿರುದ್ಧ ದಾಖಲಾಗಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ವಿಚಾರಣೆ...

ಕಂಠೀರವ ಸ್ಟುಡಿಯೋದಲ್ಲಿ ರೆಬಲ್ ಸ್ಟಾರ್ ದಿ. ಅಂಬರೀಷ್ ಅವರ ಮೊದಲ ಪುಣ್ಯ ತಿಥಿ: ಅರಮನೆ ಮೈದಾನದಲ್ಲಿ ಬೃಹತ್​ ಕಾರ್ಯಕ್ರಮ

ಬೆಂಗಳೂರು: ಖ್ಯಾತ ನಟ ಹಾಗೂ ಮಾಜಿ ಸಚಿವ ದಿ. ಅಂಬರೀಷ್ ಅವರ ಮೊದಲ ವರ್ಷದ ಪುಣ್ಯ ತಿಥಿ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಕಂಠೀರವ...

ದೇಶದ ಕಾರು ಮಾರುಕಟ್ಟೆಯ ಟಾಪ್ 10 ಕಾರುಗಳ ಪಟ್ಟಿಗೆ ಕೊರಿಯನ್​ ಕಂಪನಿ ಕಾರು!: ಉಳಿದಂತೆ ಮಾರುತಿಯದ್ದೇ ಕಾರುಬಾರು..

ಮುಂಬೈ: ದೇಶದ ಕಾರು ಮಾರುಕಟ್ಟೆಯ ಕಳೆದ ತಿಂಗಳ ಕಾರು ಮಾರಾಟ ದತ್ತಾಂಶ ಪ್ರಕಾರ, ಟಾಪ್​ 10 ಕಾರುಗಳ ಪಟ್ಟಿಯಲ್ಲಿ ಮಾರುತಿ ಕಾರುಗಳದ್ದೇ ಕಾರುಬಾರು....

ಹರಿಹರ: ನಗರದ ಎಸ್‌ಜೆವಿಪಿ ಕಾಲೇಜಿನ ಶ್ರೀ ಎಂ.ಬಿ. ಗುರುಸಿದ್ದಸ್ವಾಮಿ ಸಭಾಂಗಣದಲ್ಲಿ ನ.30 ರ ಬೆಳಗ್ಗೆ 11ರಿಂದ ಜಿಲ್ಲಾ ಮಟ್ಟದ ಕವಿಗೋಷ್ಠಿ, ಗುರುವಂದನೆ ಹಾಗೂ ಬಹುಮಾನ ವಿತರಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯರ 47ನೇ ಜನ್ಮ ವರ್ಧಂತಿ ನಿಮಿತ್ತ ಶ್ರೀ ಜಗದ್ಗುರು ಪಂಚಾಚಾರ್ಯ ವಿಶ್ವಧರ್ಮ ವಿದ್ಯಾಪೀಠ ಹಾಗೂ ಜಗದ್ಗುರು ಪಂಡಿತಾರಾಧ್ಯ ಕ್ರೀಡಾ ಮತ್ತು ಸಾಂಸ್ಕೃತಿಕ ವೇದಿಕೆ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ.

ವಿದ್ಯಾಪೀಠದ ಉಪಾಧ್ಯಕ್ಷ ಡಿ.ಎಂ. ಹಾಲಸ್ವಾಮಿ ಉದ್ಘಾಟಿಸುವರು. ಹಿರಿಯ ಸಾಹಿತಿ ಬಿ.ಎಲ್. ಸೀತಾರಾಮಾಚಾರ್ ಅಧ್ಯಕ್ಷತೆ ವಹಿಸುವರು. ನಿವೃತ್ತ ಪ್ರಾಚಾರ್ಯ ಪ್ರೊ. ಎಚ್.ಎ. ಭಿಕ್ಷಾವರ್ತಿಮಠ ಆಶಯ ನುಡಿ ಆಡಲಿದ್ದಾರೆ.

ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ರಾಜಶೇಖರ್ ಗುಂಡಗತ್ತಿ, ಜಿಲ್ಲಾ ಪ್ರೌಡಶಾಲಾ ಸಹ ಶಿಕ್ಷಕರ ಸಂಘದ ಅದ್ಯಕ್ಷ ಡಿ.ಎಂ. ಮಂಜುನಾಥಯ್ಯ, ವಕೀಲ ಶಿವಯೋಗಿ ಹಿರೇಮಠ, ಕಾಲೇಜಿನ ಪ್ರಾಚಾರ್ಯ ಪ್ರೊ. ಹದಡಿ ಯಲ್ಲಪ್ಪ, ಬಿ.ಜಿ. ವಿಕಾಸ್, ಮಲ್ಲಿಕಾರ್ಜುನಯ್ಯ ಇತರರು ಭಾಗವಹಿಸಲಿದ್ದಾರೆ.

ಸಂಜೆಯ ಗುರುವಂದನಾ ಕಾರ್ಯಕ್ರಮದ ಸಾನ್ನಿಧ್ಯವನ್ನು ಹೊನ್ನಾಳಿಯ ಹಿರೇಕಲ್ಮಠದ ಡಾ. ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. ಶೈಕ್ಷಣಿಕ ಸಲಹೆಗಾರ ಪ್ರೊ. ಸಿ.ವಿ. ಪಾಟೀಲ್ ಹಾಗೂ ಆಡಳಿತಾಧಿಕಾರಿ ಬಿ.ಆರ್. ಪಾಟೀಲ್ ಇತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Stay connected

278,453FansLike
560FollowersFollow
607,000SubscribersSubscribe

ವಿಡಿಯೋ ನ್ಯೂಸ್

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...

VIDEO| ಈ​ ವಿಡಿಯೋ...

ಬೀಜಿಂಗ್​: ಕಣ್ಣಿಗೆ ಕಾಣುವುದೆಲ್ಲಾ ಸತ್ಯವಲ್ಲ ಎಂಬುದಕ್ಕೆ ಈ ಘಟನೆ ಒಳ್ಳೆಯ ಉದಾಹರಣೆ. ಚೀನಾದ ಯಾಂಗ್ಜೆ ನದಿಯಲ್ಲಿ ನಿಗೂಢವಾಗಿ ಹಾಗೂ ವಿಚಿತ್ರವಾಗಿ ಗೋಚರವಾದ ಕಪ್ಪುಬಣ್ಣದ ಜೀವಿಯನ್ನು ಹೋಲುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲ...

VIDEO: ದುರ್ಗಾಪೂಜಾ ಥೀಮ್​...

ಕೋಲ್ಕತ: ತೃಣಮೂಲ ಕಾಂಗ್ರೆಸ್​ನಿಂದ ನೂತನವಾಗಿ ಆಯ್ಕೆಯಾದ ಸಂಸದೆಯರಾದ ನುಸ್ರತ್ ಜಹಾನ್​ ಹಾಗೂ ಮಿಮಿ ಚಕ್ರಬರ್ತಿ ದುರ್ಗಾಪೂಜಾ ಹಾಡಿಗೆ ಮನಮೋಹಕವಾಗಿ ನೃತ್ಯ ಮಾಡಿದ್ದು ವಿಡಿಯೋ ಭರ್ಜರಿ ವೈರಲ್​ ಆಗಿದೆ. ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿರುವ ಈ...