19 C
Bengaluru
Saturday, January 18, 2020

ತಾಯಿ ಹಾಲು ಅಮೃತಕ್ಕೆ ಸಮ

Latest News

ಸನ್ನಡತೆ ತೋರಿದರೆ ರೌಡಿ ಪಟ್ಟಿಯಿಂದ ಖುಲಾಸೆ

ಧಾರವಾಡ: ಅಪರಾಧ ಕೃತ್ಯಗಳಲ್ಲಿ ಭಾಗಿಯಾದವರ ವಿರುದ್ಧ ತೆರೆಯಲಾಗಿರುವ ರೌಡಿಶೀಟರ್ ಪಟ್ಟಿಯನ್ನು ಅವರು ತೋರಿದ ಸನ್ನಡತೆ ಹಾಗೂ ಪುನಃ ಪ್ರಕರಣಗಳಲ್ಲಿ ಭಾಗಿಯಾಗದ ಬಗ್ಗೆ ಪರಿಶೀಲಿಸಿದ...

ಉಣಕಲ್ ಸಿದ್ಧಪ್ಪಜ್ಜನವರ ವಿಜೃಂಭಣೆಯ ರಥೋತ್ಸವ

ಹುಬ್ಬಳ್ಳಿ: ಶ್ರೀ ಸದ್ಗುರು ಸಿದ್ಧಪ್ಪಜ್ಜನವರ 99ನೇ ಪುಣ್ಯಾರಾಧನೆ ನಿಮಿತ್ತ ಉಣಕಲ್ ಸಾಯಿ ನಗರ ರಸ್ತೆಯ ಶ್ರೀ ಸಿದ್ಧಪ್ಪಜ್ಜನವರ ಮೂಲಗದ್ದುಗೆಯ ಮಠದ ಆವರಣದಲ್ಲಿ ಶುಕ್ರವಾರ...

ಸಿಎಎ ಜಾಗೃತಿಗೆ ಷಾ ಗರ್ಜನೆ

ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್ ಷಾ ಸಮ್ಮುಖದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜನಜಾಗೃತಿ ಸಮಾವೇಶ ನಡೆಯಲಿರುವ ಹುಬ್ಬಳ್ಳಿ ನೆಹರು ಮೈದಾನದ...

ಕೃಷಿ ಜಾತ್ರೆ ಇಂದಿನಿಂದ

ಧಾರವಾಡ: ಉತ್ತರ ಕರ್ನಾಟಕ ಭಾಗದ ರೈತರ ಪಾಲಿನ ಒಕ್ಕಲುತನದ ಜಾತ್ರೆ ಎಂದೇ ಖ್ಯಾತವಾಗಿರುವ ಧಾರವಾಡ ಕೃಷಿ ವಿಶ್ವ ವಿದ್ಯಾಲಯದ ಕೃಷಿ ಮೇಳ ಜ....

ಧರ್ಮ ಆಚರಣೆಯಿಂದ ಬೆಲೆ-ನೆಲೆ

ಹುಬ್ಬಳ್ಳಿ: ಭೌತಿಕ ಬದುಕು ಸಮೃದ್ಧಗೊಂಡಂತೆ ಆಂತರಿಕ ಜೀವನ ಪರಿಶುದ್ಧಗೊಳ್ಳಬೇಕಾಗಿದೆ. ಸತ್ಯದ ತಳಹದಿ ಮೇಲೆ ಧರ್ಮ, ಸಂಸ್ಕೃತಿ ಗಟ್ಟಿಗೊಳ್ಳಬೇಕಾಗಿದೆ. ಸತ್ಯ ಶುದ್ಧವಾದ ಧರ್ವಚರಣೆಯಿಂದ ವ್ಯಕ್ತಿತ್ವಕ್ಕೆ...

ಹರಿಹರ: ತಾಯಿ ಹಾಲು ಅಮೃತಕ್ಕೆ ಸಮ, ಮಗುವಿನ ರೋಗ ನಿರೋಧಕ ಶಕ್ತಿ ವೃದ್ಧಿಗೆ ಅತ್ಯುತ್ತಮ ಆಹಾರ ಎಂದು ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಡಿ.ಎಂ.ಚಂದ್ರಮೋಹನ್ ಅಭಿಪ್ರಾಯಪಟ್ಟರು.

ಕೊಂಡಜ್ಜಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ತಾಲೂಕಿನ ಗುತ್ತೂರು ಗ್ರಾಮದ ಆರೋಗ್ಯ ಕೇಂದ್ರದಲ್ಲಿ ಬುಧವಾರ ಆಯೋಜಿಸಿದ್ದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಗುವಿಗೆ ಕನಿಷ್ಠ ಒಂದು ವರ್ಷ ಹಾಲು ಕುಡಿಸುವುದರಿಂದ ತಾಯಿ ಹಾಗೂ ಮಗುವಿನ ಆರೋಗ್ಯ ವೃದ್ಧಿಸಲು ಅನುಕೂಲವಾಗುತ್ತದೆ ಎಂದರು.

ತಾಪಂ ಉಪಾಧ್ಯಕ್ಷೆ ಜಯಮ್ಮ ಮಾತನಾಡಿ, ಗರ್ಭಿಣಿಯರು ಸೊಪ್ಪು, ದ್ವಿದಳ ಧಾನ್ಯ, ಹಣ್ಣು ಸೇವನೆ ಮಾಡುವುದರಿಂದ ಆರೋಗ್ಯವಂತ ಮಗು ಜನಿಸಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಬಿಇಒ ಯಶೋದಮ್ಮ ಮಾತನಾಡಿ, ಮಗುವಿಗೆ ಒಂದು ವರ್ಷದವರೆಗೆ ತಾಯಿ ಹಾಲು ನೀಡಬೇಕು ಎಂದು ಸಲಹೆ ನೀಡಿದರು.

ಕೊಂಡಜ್ಜಿ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಡಿ.ಎನ್.ಶಶಿಕಲಾ, ಆರೋಗ್ಯ ಹಿರಿಯ ಸಹಾಯಕ ಉಮ್ಮಣ್ಣ, ಗ್ರಾಪಂ ಅಧ್ಯಕ್ಷೆ ಲಕ್ಷ್ಮಮ್ಮ, ಐಸಿಡಿಎಸ್ ಮೇಲ್ವಿಚಾರಕಿ ಶಾಂತಮ್ಮ, ಆರೋಗ್ಯ ಸಹಾಯಕ ಎಂ.ವಿ.ಹೊರಕೇರಿ, ಸಿಬ್ಬಂದಿ ಡಿ.ಎಸ್.ದೇವೇಂದ್ರಪ್ಪ, ದೇವರಾಜ, ಸೀಮಾ, ಆಶಾ ಕಾರ್ಯಕರ್ತೆಯರಾದ ಗೀತಾ, ಹೊನ್ನಮ್ಮ, ಯಶೋದಾ, ಲಲಿತಮ್ಮ ಇತರರಿದ್ದರು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...