ಇಂದು ಜನ ಜಾಗರಣಾ ಸಭೆ

ಹರಿಹರ: ವಿಶೇಷ ಸ್ಥಾನಮಾನದ 370ನೇ ವಿಧಿ ರದ್ಧತಿ ಬಗೆಗಿನ ಜನ ಜಾಗರಣಾ ಸಭೆಯನ್ನು ಸೆ.28ರ ಬೆಳಗ್ಗೆ 10ಕ್ಕೆ ನಗರದ ಎಚ್.ಕೆ.ವೀರಪ್ಪ ಕಲ್ಯಾಣ ಮಂಟಪದಲ್ಲಿ ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲಾಗಿದೆ.

ಎಂಎಲ್ಸಿ ಎನ್.ರವಿಕುಮಾರ್ ಮುಖ್ಯ ಭಾಷಣ ಮಾಡಲಿದ್ದಾರೆ. ಸಂಸದ ಜಿ.ಎಂ.ಸಿದ್ದೇಶ್ವರ್, ಮಾಜಿ ಶಾಸಕ ಬಿ.ಪಿ.ಹರೀಶ್, ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಎಂ.ವಾಗೀಶಸ್ವಾಮಿ, ಜಿಪಂ ಮಾಜಿ ಅಧ್ಯಕ್ಷ ಎಸ್.ಎಂ.ವೀರೇಶ್ ಹನಗವಾಡಿ ಭಾಗವಹಿಸುವರು ಎಂದು ನಗರ ಘಟಕ ಅಧ್ಯಕ್ಷ ರಾಜು ರೋಖಡೆ. ಗ್ರಾಮಾಂತರ ಘಟಕದ ಅಧ್ಯಕ್ಷ ಗೋವಿನಹಾಳ್ ರಾಜಣ್ಣ ತಿಳಿಸಿದ್ದಾರೆ.

Leave a Reply

Your email address will not be published. Required fields are marked *