ಪ್ರಜ್ವಲ್‌ ರೇವಣ್ಣ ವಿಡಿಯೋ ನೋಡಿದ ಹರ್ಷಿಕಾ ಪೂಣಚ್ಚ ಶಾಕ್​ ಕಾಮೆಂಟ್ಸ್​?

ಬೆಂಗಳೂರು: ದೇಶಾದ್ಯಂತ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಅಶ್ಲೀಲ ಪೆನ್ ಡ್ರೈವ್ ಪ್ರಕರಣ ಇಡೀ ನಾಡನ್ನೇ ತಲೆತಗ್ಗಿಸುವಂತೆ ಮಾಡಿರುವ ಸಂಸದ ಪ್ರಜ್ವಲ್ ರೇವಣ್ಣ ಎಸಗಿದರೆನ್ನಲಾದ ಲೈಂಗಿಕ ದೌರ್ಜನ್ಯ ಪ್ರಕರಣ ಕುರಿತು ನಟಿ ಹರ್ಷಿಕಾ ಪೂಣಚ್ಚ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಪ್ರಕರಣ: ಶಾಸಕ ಹೆಚ್​ಡಿ ರೇವಣ್ಣ ಬಂಧನ!   ಪ್ರಜ್ವಲ್‌ ರೇವಣ್ಣ ಎಸಗಿದ ಪೈಶಾಚಿಕ ಕೃತ್ಯದ ಬಗ್ಗೆ ನಟಿ ಹರ್ಷಿಕಾ ಪೂಣಚ್ಚ ಮಾತನಾಡಿದ್ದಾರೆ. ಹಾಸನ ಸಂಸದರ 2976 ವಿಡಿಯೋಗಳ ಪೈಕಿ ಒಂದು ದುರದೃಷ್ಟವಶಾತ್‌ ವಿಡಿಯೋವನ್ನು ನೋಡಿದೆ … Continue reading ಪ್ರಜ್ವಲ್‌ ರೇವಣ್ಣ ವಿಡಿಯೋ ನೋಡಿದ ಹರ್ಷಿಕಾ ಪೂಣಚ್ಚ ಶಾಕ್​ ಕಾಮೆಂಟ್ಸ್​?